``Mantralaya Parimath Award'' to Actor Ramesh Aravind
ನಟ ರಮೇಶ್ ಅರವಿಂದ್ ಅವರಿಗೆ “ಮಂತ್ರಾಲಯ ಪರಿಮಳ ಪ್ರಶಸ್ತಿ”
ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದ ಸುಸಂದರ್ಭದಲ್ಲಿ ಶ್ರೀ ಸುಬುಧೇಂದ್ರತೀರ್ಥರ ಸಾನಿಧ್ಯದಲ್ಲಿ ನಟ ರಮೇಶ್ ಅರವಿಂದ್ ಅವರಿಗೆ “ಮಂತ್ರಾಲಯ ಪರಿಮಳ ಪ್ರಶಸ್ತಿ” ನೀಡಿ ಗೌರವಿಸಲಾಯಿತು

ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ಮರಳಿ ಸಂಸ್ಕೃತಿಗೆ'' ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಅವರಿಗೆಮಂತ್ರಾಲಯ ಪರಿಮಳ ಪ್ರಶಸ್ತಿ”ನೀಡಲಾಯಿತು.

ಈ ಹಿಂದೆ “ಮಂತ್ರಾಲಯ ಪರಿಮಳ ಪ್ರಶಸ್ತಿ” ಯನ್ನು ಡಾ. ರಾಜಕುಮಾರ್, ರಜನಿಕಾಂತ್, ಸುಧಾಮೂರ್ತಿ,ಶಿವರಾಜಕುಮಾರ್, ಪುನೀತ್ ರಾಜಕುಮಾರ್, ದರ್ಶನ್ ಅವರಿಗೆ ನೀಡಲಾಗಿತ್ತು. ಈ ಬಾರಿ ರಮೇಶ್ ಅರವಿಂದ್ ಅವರಿಗೆ ನೀಡಲಾಗಿದೆ.

