Dubbing completes for Zoom Call
‘ಜೂಮ್ ಕಾಲ್’ ನಲ್ಲಿ ಮಾತು ಮುಗೀತು
ವಿಶಿಷ್ಟ, ವಿಭಿನ್ನ ಹಾಗೂ ವಿಶೇಷ ಕಥಾಹಂದರ ಹೊಂದಿರುವ “ಜೂಮ್ ಕಾಲ್” ಚಿತ್ರದ ಡಬ್ಬಿಂಗ್ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್ ಬಿರುಸಿನಿಂದ ಸಾಗಿದೆ.
ಜನ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳನ್ನು ಇಷ್ಟ ಪಡುತ್ತಾರೆ. ನಮ್ಮ ಸಿನಿಮಾದಲ್ಲೂ ಒಳ್ಳೆಯ ಕಂಟೆಂಟ್ ಇದೆ. ಜನ ಮೆಚ್ಚಿ ಕೊಳ್ಳುವ ಭರವಸೆಯಿದೆ ಎನ್ನುತ್ತಾರೆ ನಿರ್ದೇಶಕ ಮಹೇಶ್ ಹೆಚ್.ಎಂ.
ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ಚಿತ್ರದ ಶೀರ್ಷಿಕೆ ಬಗ್ಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ