ಹುಟ್ಟುಹಬ್ಬದ ಸಂಭ್ರಮದಲ್ಲಿ ಸಾಲು ಸಾಲು ಚಿತ್ರ ಪ್ರಕಟಿಸಿದ ನಟ ನಿವಿನ್ ಪೌಲಿ - CineNewsKannada.com

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಾಲು ಸಾಲು ಚಿತ್ರ ಪ್ರಕಟಿಸಿದ ನಟ ನಿವಿನ್ ಪೌಲಿ

ಮಾಲಿವುಡ್ ಸ್ಟಾರ್ ನಿವಿನ್ ಪೌಲಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಘೋಷಿಸಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಪಾತ್ರಗಳ ಮೂಲಕ ಜನ ಮನ ಗೆದ್ದಿರುವ ಟನ ಎಂದು ಗುರಿತಿಸಿಕೊಂಡಿದ್ದಾರೆ

ಮೊದಲಿಗೆ ಸರ್ವಂ ಮಾಯ', ಹಾರರ್ ಕಾಮಿಡಿ ಸಿನಿಮಾ, 2025ರ ಕ್ರಿಸ್ಮಸ್ ಹಬ್ಬಕ್ಕೆ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಅಜು ವರ್ಗೀಸ್ ಅವರೊಂದಿಗೆ ನಿವಿಲ್ ಮತ್ತೆ ಕಾಣಿಸಿಕೊಳ್ಳಲಿದ್ದಾರೆ.. ನಂತರಬೆತ್ಲೆಹೆಮ್ ಕುಟುಂಬ ಯುನಿಟ್’ ಸಿನಿಮಾ ತೆರೆಗೆ ಬರಲಿದೆ.

ಬ್ಲಾಕ್‍ಬಸ್ಟರ್ ಪ್ರೇಮಲು ತಂಡದಿಂದ ಸಿದ್ಧವಾಗುತ್ತಿರುವ ರೊಮ್ಯಾಂಟಿಕ್ ಕಾಮಿಡಿ ಚಿತ್ರ ಇದಾಗಿದ್ದು ಚಿತ್ರದಲ್ಲಿ ನಿವಿನ್ ಪೌಲಿ ಜೊತೆ ಮಮಿತಾ ಬೈಜು ನಟಿಸುತ್ತಿದ್ದಾರೆ. ಇವುಗಳ ಜೊತೆಗೆ `ಬೇÉಬಿ ಗರ್ಲ್’ ಎಂಬ ಥ್ರಿಲ್ಲರ್ ಸಿನಿಮಾದಲ್ಲಿ ನಿವಿನ್ ಅಭಿನಯಿಸಿದ್ದಾರೆ

ಜೊತೆಗೆ ತಮಿಳಿನಲ್ಲಿ ನಿರ್ದೇಶಕ ರಾಮ್ ಆಕ್ಷನ್ ಕಟ್ ಹೇಳುತ್ತಿರುವ ವಿಶಿಷ್ಟ ರೊಮ್ಯಾಂಟಿಕ್ ಸೈಕಲಾಜಿಕಲ್ ಥ್ರಿಲ್ಲರ್ “ಏಳು ಕಡಲ್ ಏಳು ಮಲೈ” ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಲೋಕೇಶ್ ಕನಗರಾಜ್ ನಿರ್ಮಾಣದ ಬೆನ್ಜ್' ಚಿತ್ರದಲ್ಲಿ ``ವಾಲ್ಟರ್'' ಪಾತ್ರದ ಮೂಲಕ ಡಿಫ್ರೆಂಟ್ ಪ್ರೇಕ್ಷಕರ ಮುಂದೆ ಬರಲಿದ್ದಾರೆ ನಿವಿಲ್ ಪೌಲಿ ಸಾಲು ಸಾಲು ಸಿನಿಮಾಗಳ ಜೊತೆಗೆ ಬಹು ನಿರೀಕ್ಷಿತ ವೆಬ್ ಸೀರೀಸ್ಫಾರ್ಮಾ’ ಮೂಲಕ ಡಿಜಿಟಲ್ ಕ್ಷೇತ್ರಕ್ಕೂ ಪದಾರ್ಪಣೆ ಮಾಡುತ್ತಿದ್ದಾರೆ.

ಇದಷ್ಟೇ ಅಲ್ಲದೆ ನಿರ್ಮಾಪಕರಾಗಿ ನಿವಿನ್ ಪೌಲಿ ಪಾನ್ ಇಂಡಿಯನ್ ಸೂಪರ್‍ಹೀರೋ ಫಿಲ್ಮ್ ಮಲ್ಟಿವರ್ಸ್ ಮನುಮಧನ್' ಹಾಗೂ ನಯನತಾರಾ ಅಭಿನಯದಡಿಯರ್ ಸ್ಟುಡೆಂಟ್ಸ್’ ಮುಂತಾದ ಮಹತ್ವಾಕಾಂಕ್ಷಿ ಚಿತ್ರಗಳಿಗೆ ಬೆಂಬಲ ನೀಡುತ್ತಿದ್ದಾರೆ. ಒಟ್ಟಾರೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ವೆಬ್ ಸೀರಿಸ್ ಹಾಗೀ ನಿರ್ಮಾಣದಲ್ಲಿಯೂ ಬ್ಯುಸಿ ಆಗಿದ್ದಾರೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin