ಗನ್ ಮ್ಯಾನ್ ಮದುವೆಯಲ್ಲಿ ಭಾಗಿಯಾದ ಸ್ಯಾಂಡಲ್ವುಡ್ ಯುವರಾಜ ನಿಖಿಲ್

ಕನ್ನಡ ಚಿತ್ರರಂಗದ ಯುವರಾಜ ನಿಖಿಲ್ ಕುಮಾರಸ್ವಾಮಿ ತಮ್ಮ ಗನ್ ಮ್ಯಾನ್ ಉಮೇಶ್ ಮದುವೆಯಲ್ಲಿ ಭಾಗಿಯಾಗಲು ಚಿತ್ರದ ಚಿತ್ರೀಕರಣ ಮುಂದೂಡುವ ಮೂಲಕ ತಮ್ಮ ಜೊತೆ ಇರುವ ಮಂದಿಯನ್ನು ಖುಷಿ ಪಡಿಸುವ ಕೆಲಸ ಮಾಡುವ ಮೂಲಕ ದೊಡ್ಡತನ ಮೆರೆದಿದ್ದಾರೆ. ಲೈಕಾ ಸಂಸ್ಥೆಯಲ್ಲಿ ಅದ್ದೂರಿ ವೆಚ್ಚದಲ್ಲಿ…

ಚಿತ್ರರಂಗದ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಿದ ಸಿನಿಮಾ ನಿಯೋಗ

ನಿರ್ಮಾಪಕರ ಸಂಘದ ಪದಾಧಿಕಾರಿಗಳು ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು ಈಡೇರಿಸಲು ಮನವಿ ಮಾಡಿದೆ.

ಕಿಚ್ಚ ಸುದೀಪ್ ಕಾಂಗ್ರೆಸ್ ಸೇರ್ತಾರಾ..
ಡಿಕೆ ಶಿವಕುಮಾರ್ ಭೇಟಿ, ಕುತೂಹಲ

ರಾಜ್ಯಾದ್ಯಂತ ಅತಿದೊಡ್ಡ ಅಭಿಮಾನಿ ಬಳಗ ಹೊಂದಿರುವ ಕಿಚ್ಚ ಸುದೀಪ್ ಏನೇ ಮಾಡಿದರೂ ಅದರಲ್ಲೊಂದು ವಿಶೇಷತೆ, ವಿಭಿನ್ನತೆ ಇರುತ್ತದೆ. ಇದೀಗ ಹೊಸದೊಂದು ಸುದ್ದಿ ಹರಿದಾಡುತ್ತಿದೆ. ಅದು ರಾಜ್ಯ ವಿಧಾನಸಭೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ.

`ಸ್ಮೈಲ್ ಗುರು ಡ್ಯಾನ್ಸ್ ಗ್ಯಾರೇಜ್’
ಸಚಿವ ಸೋಮಶೇಖರ್ ಚಾಲನೆ

ಸಿನಿಮಾ, ಸೀರಿಯಲ್, ಹಾಡು ಮತ್ತು ಡ್ಯಾನ್ಸ್ ಸೇರಿದಂತೆ ಯಾವುದೇ ರಂಗದಲ್ಲಿ ಸಾಧನೆ ಮಾಡಿದ ಮೇಲೆ ಕೆಲವರು ಅದೇ ಕ್ಷೇತ್ರದಲ್ಲಿ ಕೆಲಸ ಮುಂದುವರೆಸುತ್ತಾರೆ. ಮತ್ತೆ ಕೆಲವರು ನಟನೆಯ ಹೊರತಾಗಿಯೂ ತಮ್ಮ ಇಷ್ಟದ ಹವ್ಯಾಸಗಳನ್ನು ಉದ್ಯಮವನ್ನಾಗಿ ಮಾಡಿಕೊಳ್ಳುವವರಿದ್ದಾರೆ. ಅದಕ್ಕೆ ಮತ್ತೊಂದು ಉದಾಹರಣೆ ಕನ್ನಡತಿ ಖ್ಯಾತಿಯ…

ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಪುನೀತ್ ರಾಜಕುಮಾರ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ ಸಿಹಿ ಸುದ್ದಿ ಅಂದರೆ, ಬೆಂಗಳೂರು ವಿಶ್ವವಿದ್ಯಾಲಯವು ತನ್ನ…

ಸದ್ಯದಲ್ಲೇ “ದೊಡ್ಡಹಟ್ಟಿ ಬೋರೇಗೌಡ” ಚಿತ್ರದ ಟ್ರೇಲರ್.

ವಿಭಿನ್ನ ಕಥೆಯ “ದೊಡ್ಡಹಟ್ಟಿ ಬೋರೇಗೌಡ” ಈ ಚಿತ್ರಕ್ಕೆ 2021 ರಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ಗರಿ ಬಂದಿದೆ “ತರ್ಲೆವಿಲೇಜ್”, “ಪರಸಂಗ”, ಚಿತ್ರಗಳ ನಿರ್ದೇಶಕ ಕೆ ಎಂ ರಘು ನಿರ್ದೇಶಿಸಿರುವ ” ದೊಡ್ಡಹಟ್ಟಿ ಬೋರೇಗೌಡ” ಚಿತ್ರದ ಟ್ರೇಲರ್…

ಬಂಗಾರದ ಮನುಷ್ಯ…ಐವತ್ತು ವರುಷ…! ವೇದ ಚಿತ್ರದ ಮುಖಪುಟ ಅನಾವರಣ ಸಮಾರಂಭ!

ಕನ್ನಡ ಚಿತ್ರರಂಗ ಇತಿಹಾಸ ಪುಸ್ತಕದಲ್ಲಿ ಬಂಗಾರದ ಪುಟವೇ ಆಗಿರುವ ಬಂಗಾರದ ಮನುಷ್ಯ ಚಿತ್ರ ಬಿಡುಗಡೆಯಾಗಿ ಇದೀಗ ಐವತ್ತು ವರುಷ… ಆ ನಿಮಿತ್ತ ಇದೇ ಡಿಸೆಂಬರ್‌ ೨೨ರಂದು ಚೌಡಯ್ಯ ಮೆಮೋರಿಯಲ್‌ ಹಾಲ್‌ ನಲ್ಲಿ ಸಮಾರಂಭವೊಂದನ್ನ ಹಮ್ಮಿಕೊಂಡಿದೆ

ಡಾ.ಸುಧಾಮೂರ್ತಿ ಅವರ “ದ ಗೋಪಿ ಡೈರೀಸ್ ಗ್ರೋವಿಂಗ್ ಆಪ್” ಪುಸ್ತಕ ಬಿಡುಗಡೆ.

ಇನ್ಫೋಸಿಸ್ ಫೌಂಡೇಶನ್ ನ ಡಾ||ಸುಧಾಮೂರ್ತಿ ವಿರಚಿತ “ದ ಗೋಪಿ ಡೈರೀಸ್ ಗ್ರೋವಿಂಗ್ ಆಪ್” ಪುಸ್ತಕ ಇತ್ತೀಚೆಗೆ ಕೋರಮಂಗಲದ ಸ್ವಪ್ನ ಬುಕ್ ಹೌಸ್ ನಲ್ಲಿ ಲೋಕಾರ್ಪಣೆಯಾಯಿತು.

‘ಉಸಿರಿನ ಮ್ಯಾಲೆ, ಹಸಿರಿನ ಮ್ಯಾಲೆ ಪರಪಂಚ…’ ಪ್ರಕೃತಿ ಗೀತೆಗೆ ವಿಜಯಪ್ರಕಾಶ್​ ಕಂಠ

ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕರಾದ ಸಲೀಂ-ಸುಲೇಮಾನ್​ ಪ್ರತೀ ವರ್ಷ ‘ಭೂಮಿ’ ಎಂಬ ಆಲ್ಬಂ ಹೊರತರುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಡಿಬರುತ್ತಿರುವ ಈ ಆಲ್ಬಂನಲ್ಲಿ ಪರಿಸರ ಕಾಳಜಿ ಮೆರೆಯುವ ಹಲವು ಹಾಡುಗಳಿವೆ.

ಗುಜರಾಜ್ ಗೆ CM ಬೊಮ್ಮಾಯಿ – ಭೂಪೇಂದ್ರ ಪಟೇಲ್ ಪ್ರಮಾಣವಚನದಲ್ಲಿ ಬಾಗಿ

ಇತ್ತೀಚೆಗೆ ನಡೆದ ಗುಜರಾತ್ ರಾಜ್ಯದ ವಿಧಾನ ಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಪಡೆದ ಭಾರತೀಯ ಜನತಾ ಪಾರ್ಟಿಯ ಸರಕಾರ ಇಂದು ಮತ್ತೆ ರಚನೆಯಾಗುತ್ತಿದ್ದು ಶ್ರೀ ಭೂಪೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581