Hosa Dinachari all set to release

“ಹೊಸ ದಿನಚರಿ” ತೆರೆಗೆ - CineNewsKannada.com

“ಹೊಸ ದಿನಚರಿ” ತೆರೆಗೆ

ಬೆಳಗ್ಗಿನಿಂದ ಸಂಜೆಯ ತನಕ ಇಡೀ ದಿನ ಏನೆಲ್ಲಾ ಮಾಡಬೇಕೆಂಬ ದಿನಚರಿಯನ್ನು ಸಾಮಾನ್ಯವಾಗಿ ಎಲ್ಲರೂ ರೂಡಿಸಿಕೊಂಡಿರುತ್ತಾರೆ. ಆದರೆ ಏನಿದು ” ಹೊಸ ದಿನಚರಿ” ತೆರೆಗೆ ಬಂದಿದೆ.

ಮಿತ್ರರಾದ ಮೃತ್ಯುಂಜಯ ಶುಕ್ಲ ಹಾಗೂ ಅಲೋಕ್ ಚೌರಾಸಿಯಾ, ನಿರ್ಮಾಣ ಮಾಡಿದ್ದು ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ನಿರ್ದೇಶಿಸಿದ್ದಾರೆ ಎಂದರು ನಿರ್ಮಾಪಕ ಗಂಗಾಧರ್ ಸಾಲಿಮಠ.

ಹೊಸ ತಂಡದ ಜೊತೆ ಸಿನಿಮಾ ಮಾಡಿದ್ದ ಖುಷಿ ಇದೆ. ” ಹೊಸ ದಿನಚರಿ” ಚೆನ್ನಾಗಿದೆ. ನೋಡಿ ಹಾರೈಸಿದರು ಹಿರಿಯ ಕಲಾವಿದರಾದ ಬಾಬು ಹಿರಣ್ಣಯ್ಯ ಹಾಗೂ ಅರುಣಾ ಬಾಲರಾಜ್.ದೀಪಕ್ ಸುಬ್ರಹ್ಮಣ್ಯ, ಚೇತನ್ ವಿಕ್ಕಿ, ಮಂದಾರ, ವರ್ಷ ಮುಂತಾದ ಕಲಾವಿದರಿದ್ದಾರೆ.

admin

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin