Actor Darling Krishna lends his voice to the film "Bad
“ಬ್ಯಾಡ್ ” ಚಿತ್ರಕ್ಕೆ ನಟ ಡಾರ್ಲಿಂಗ್ ಕೃಷ್ಣ ಧ್ವನಿ
ಪಿ.ಸಿ.ಶೇಖರ್ ನಿರ್ದೇಶನ ಹಾಗೂ ನಕುಲ್ ಗೌಡ – ಮಾನ್ವಿತ ಹರೀಶ್ ಅಭಿನಯದ “ಬ್ಯಾಡ್” ಚಿತ್ರದ ಟೀಸರ್ ಗೆ ಧ್ವನಿ ನೀಡಿದ ಖ್ಯಾತ ನಟ ಡಾರ್ಲಿಂಗ್ ಕೃಷ್ಣ ಧ್ವನಿ ನೀಡಿದ್ದಾರೆ
ಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ, ಮಾನ್ವಿತ ಹರೀಶ್ ಪ್ರಮುಖಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ಬ್ಯಾಡ್ ” ಚಿತ್ರದ ಟೀಸರ್ ಮಾರ್ಚ್ 20 ರಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ.
ಈ ಚಿತ್ರದ ಟೀಸರ್ ಗೆ ಖ್ಯಾತ ನಟ ಡಾರ್ಲಿಂಗ್ ಕೃಷ್ಣ ಧ್ವನಿ ನೀಡಿದ್ದಾರೆ. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

