Actress Sangeetha Madhavan returns to Kannada with a film produced by former minister Sara Mahesh

ಮಾಜಿ ಸಚಿವ ಸಾರಾ ಮಹೇಶ್ ನಿರ್ಮಾಣದ ಚಿತ್ರದ ಮೂಲಕ ಕನ್ನಡಕ್ಕೆ ಮರಳಿ ಬಂದ ನಟಿ ಸಂಗೀತ ಮಾಧವನ್ - CineNewsKannada.com

ಮಾಜಿ ಸಚಿವ ಸಾರಾ ಮಹೇಶ್ ನಿರ್ಮಾಣದ ಚಿತ್ರದ ಮೂಲಕ ಕನ್ನಡಕ್ಕೆ ಮರಳಿ ಬಂದ ನಟಿ ಸಂಗೀತ ಮಾಧವನ್

ಜೆಡಿಎಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಸಾರಾ ಮಹೇಶ್ ಸಿನಿಮಾ ನಿರ್ಮಾಣ ಆರಂಭಿಸಿದ್ದು ಹೊಸಬರ ತಂಡಕ್ಕೆ ಸಾಥ್ ನೀಡಿದ್ದಾರೆ

ಗೌರಿ ಆರ್ಟ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣ ಮಾಡಲು ಸಾರಾ ಮಹೇಶ್ ಮುಂದಾಗಿದ್ದು ಏಳುಮಲೆ ಚಿತ್ರದಲ್ಲಿ ನಟಿಸಿದ್ದು ಪ್ರಿಯಾಂಕಾ ಆಚಾರ್ ನಾಯಕಿ. ಈ ಚಿತ್ರದ ಮೂಲಕ ಯಾರೇ ನೀನು ಚೆಲುವೆ ಖ್ಯಾತಿಯ ಸಂಗೀತ ಮಾಧವನ್ ಮರಳಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ

ಶೀಘ್ರದಲ್ಲೇ ನಾಯಕ ಯಾರು ಅನ್ನೋದನ್ನು ರಿವೀಲ್ ಮಾಡಲು ಚಿತ್ರತಂಡ ಸಜ್ಜಾಗಿದೆ, ಸುದೀಪ್ ಶಿಷ್ಯ ಕಿರಣ್ ವಿಶ್ವನಾಥ್ ನಿರ್ದೇಶನದಲ್ಲಿ ಚಿತ್ರ ಮೂಡಿಬರುತ್ತಿದೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin