Birthday celebration of famous Telugu actor Mohan Babu
ತೆಲುಗಿನ ಖ್ಯಾತ ನಟ ಮೋಹನ್ ಬಾಬು ಅವರ ಹುಟ್ಟುಹಬ್ಬ ಆಚರಣೆ
ತೆಲುಗಿನ ಖ್ಯಾತ ನಟ ಮೋಹನ್ ಬಾಬು ಅವರ ಹುಟ್ಟುಹಬ್ಬ ಮತ್ತು ಮೋಹನ್ ಬಾಬು ವಿಶ್ವವಿದ್ಯಾಲಯದ ವಾರ್ಷಿಕೋತ್ಸವ ಇತ್ತೀಚಿಗೆ ತಿರುಪತಿಯಲ್ಲಿ ಅದ್ದೂರಿಯಾಗಿ ನೆರವೇರಿತು.
ಈ ಸಂದರ್ಭದಲ್ಲಿ ಮಲಯಾಳಂ ಖ್ಯಾತ ನಟ ಮೋಹನ್ ಲಾಲ್, ಬಾಲಿವುಡ್ ಖ್ಯಾತ ನಟ ಮುಖೇಶ್ ರಿಶಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಡಾ. ಮೋಹನ್ ಬಾಬು, ವಿಷ್ಣು ಮಂಚು, `ಕಣ್ಣಪ್ಪ’ ಚಿತ್ರತಂಡದ ಸದಸ್ಯರು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.