‘ದೇವಿ ಮಹಾತ್ಮೆ’ ಚಿತ್ರ ಡಿಸೆಂಬರ್ 4 ರಂದು ಬಿಡುಗಡೆ : ಕೆಆರ್ ಜಿ ಸ್ಟುಡಿಯೋಸ್ ವಿತರಣೆ

ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೆಆರ್ಜಿ ಸ್ಟುಡಿಯೋಸ್‍ನ ಕಾರ್ತಿಕ್ ಗೌಡ, “ನಮ್ಮ ಪ್ರೀತಿಯ ಸಹೋದರ ನಾಗರಾಜ ಸೋಮಯಾಜಿ ನಿರ್ದೇಶನದ ‘ದೇವಿ ಮಹಾತ್ಮೆ’ ಚಿತ್ರವನ್ನು ಕೆಆರ್ ಜಿ ಸ್ಟುಡಿಯೋಸ್ ವತಿಯಿಂದ ಜಾಗತಿಕವಾಗಿ ಬಿಡುಗಡೆ ಮಾಡಲಾಗುತ್ತಿದೆ. ಡಿಸೆಂಬರ್ 4 ರಿಂದ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ನಾಗರಾಜ ಸೋಮಯಾಜಿ ನಿರ್ದೇಶನದ ಚಿತ್ರಕ್ಕೆ ‘ಯುವಿಜಿ ಸ್ಟುಡಿಯೋ’ ಬ್ಯಾನರ್ನಡಿಯಲ್ಲಿ ವಿದ್ಯಾ ಗಾಂಧಿರಾಜನ್ ಬಂಡವಾಳ ಹೂಡಿದ್ದು, ಗಾಂಧಿರಾಜನ್ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ಹೊಂಬಾಳೆ ಮ್ಯೂಸಿಕ್ ಹಾಗೂ ಕೆಆರ್ ಜಿ ಸ್ಟುಡಿಯೋಸ್‍ನಂತಹ ದೊಡ್ಡ ಸಂಸ್ಥೆಗಳ ಬೆಂಬಲದೊಂದಿಗೆ, ವಿಭಿನ್ನ ಕಥಾಹಂದರ ಹೊಂದಿರುವ ‘ದೇವಿ ಮಹಾತ್ಮೆ’ ಡಿಸೆಂಬರ್ 4 ರಂದು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

Related Posts

ಕದ್ರಿ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಬ್ರೋ ಗೌಡ’ ಪ್ರವೇಶ

ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ಕನ್ನಡಿಗರ ಮನೆಮಾತಾಗಿ, ಬಳಿಕ ಲಕ್ಷ್ಮೀ ಬಾರಮ್ಮ’,ಅಗ್ನಿಸಾಕ್ಷಿ ಧಾರಾವಾಹಿಗಳ ಮೂಲಕ ಕಿರುತೆರೆ ವೀಕ್ಷಕರ ಮನಗೆದ್ದಿರುವ ನಟ ಶಮಂತ್ ಬ್ರೋ ಗೌಡ, ಇದೀಗ ಪೂರ್ಣಪ್ರಮಾಣದ ನಾಯಕನಟನಾಗಿ ಚಂದನವನಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ವಿಭಿನ್ನ ಕಥಾಹಂದರದ ರಾಘು’…

`ಲಕ್ಷ್ಮೀಪುತ್ರ’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಶಿವಣ್ಣ

ಉಪಾಧ್ಯಕ್ಷ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ನಟ ಚಿಕ್ಕಣ್ಣ ನಾಯಕನಾಗಿ ನಟಿಸಿರುವ ಎರಡನೇ ಸಿನಿಮಾ ಲಕ್ಷ್ಮಿ ಪುತ್ರ ಚಿತ್ರದ ಟ್ರೇಲರ್ ಅಧಿಕೃತವಾಗಿ ಬಿಡುಗಡೆಯಾಗಿದೆ. ಹಾಸ್ಯದ ಜೊತೆಗೆ ಭರ್ಜರಿ ಆಕ್ಷನ್ ಮತ್ತು ಭಾವನಾತ್ಮಕ ಕಥಾಹಂದರ ಹೊಂದಿರುವ ಚಿತ್ರದ ಟ್ರೇಲರ್ ಅನ್ನು ಕರುನಾಡ ಚಕ್ರವರ್ತಿ’…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581