"Duri Lalli" Challenge from the movie "Tatsama Tadbhava".
ತತ್ಸಮ ತದ್ಭವ” ಚಿತ್ರದಿಂದ “ದೂರಿ ಲಾಲಿ” ಚಾಲೆಂಜ್

ಮೇಘನರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಪನ್ನಗ ಭರಣ , ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ನಿರ್ದೇಶನದ “ತತ್ಸಮ ತದ್ಭವ” ಚಿತ್ರದ ಮೊದಲ ಹಾಡು “ದೂರಿ ಲಾಲಿ” .ಬಿಡುಗಡೆಯಾಗಿದ್ದು ಗಮನ ಸೆಳೆದಿದೆ

ಇತ್ತೀಚೆಗೆ Betel music youtube channal ಮೂಲಕ ಬಿಡುಗಡೆಯಾಗಿ, ಜನರ ಮನ ಗೆಲ್ಲುತ್ತಿದೆ. ವಾಸುಕಿ ವೈಭವ್ ಈ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಸುನಿಧಿ ಗಣೇಶ್ ಹಾಡಿದ್ದಾರೆ. ಮೇಘನರಾಜ್ ಹಾಗೂ ಮಹತಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.
ಜನಪ್ರಿಯವಾಗುತ್ತಿರುವ “ದೂರಿ ಲಾಲಿ” ಹಾಡನ್ನು ಹಾಡುತ್ತಾ(ತಾಯಿಯರು) ತಮ್ಮ ಮಗುವನ್ನು ಹೇಗೆ ಮಲಗಿಸುತ್ತೀರಾ? ಎಂಬ ವಿಡಿಯೋವನ್ನು ನಿಮ್ಮ ಇನ್ಸ್ಟಾಗ್ರಾಮ್ ಮೂಲಕ ಈ ಕೆಳಕಂಡ