Election of office bearers for the Film Workers, Artists and Technicians Union
ಚಲನಚಿತ್ರ ಕಾರ್ಮಿಕ, ಕಲಾವಿದ, ತಂತ್ರಜ್ಞರ ಒಕ್ಕೂಟಕ್ಕೆ ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ಚಲನಚಿತ್ರ ಕಾರ್ಮಿಕರ ಕಲಾವಿದರ ತಂತ್ರಜ್ಞಾರ ಒಕ್ಕೂಟದ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಅಧ್ಯಕ್ಷರಾಗಿ ಎಸ್. ಸೋಮಶೇಖರ್ ತಂಡ ಆಯ್ಕೆಯಾಗಿದೆ
ಹೊಸ ತಂಡವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು, ಮಾಜಿ ಅಧ್ಯಕ್ಷರಾದ ಸಾ ರಾ ಗೋವಿಂದು, ಎಸ್ ಎ ಚಿನ್ನೇಗೌಡ ಸೇರಿದಂತೆ ಇತರೆ ಪದಾಧಿಕಾರಿಗಳು ಅಭಿನಂಧಿಸಿದರು.
ಈ ವೇಳೆ ಕರ್ನಾಟಕ ಚಲನಚಿತ್ರ ಕಾರ್ಮಿಕರ ಕಲಾವಿದರ ತಂತ್ರಜ್ಞಾರ ಒಕ್ಕೂಟದ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು

