ರಾಜನಿವಾಸ ಚಿತ್ರದ “ಅಣ್ಣ ಯಾರು” ಹಾಡಿಗೆ ಉತ್ತಮ ಪ್ರತಿಕ್ರಿಯೆ

ಬಿಡುಗಡೆಯಾದ ಎರಡೇ ದಿನದಲ್ಲಿ ಈ ಹಾಡು 5 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ದಾಖಲೆ ಬರೆದಿದೆ. ಈ ಹಾಡಿಗೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಚಿತ್ರದಲ್ಲಿ ಕೃತಿಕಾ, ರಾಘವ್ ಹಾಗೂ ಶ್ರೀ ನಗರ ಕಿಟ್ಟಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ನಿರ್ಮಾಪಕರಾದ ದಾ.ಪಿ. ಆಂಜನಪ್ಪ ಹಾಗೂ ಸಹ ನಿರ್ಮಾಪಕರಾದ ಲೋಕೇಶ್ ಗೌಡ ನಿರ್ಮಾಣದಲ್ಲಿ, ಮಿಥುನ್ ಸುವರ್ಣ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರದ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ವಿಜಯ್ ಯಾಡ್ರ್ಲಿ ವಹಿಸಿದ್ದಾರೆ.

“ರಾಜನಿವಾಸ” ಸಿನಿಮಾ ನವೆಂಬರ್ 6 ರಂದು ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ.

Related Posts

‘ನೆನಪಾದಳು ಶಾಕುಂತಲೆ’ ಚಿತ್ರೀಕರಣ ಮುಕ್ತಾಯ

ವಿಸ್ಮಯ ಕೆ. ನಿರ್ಮಾಣದ “’ನೆನಪಾದಳು ಶಾಕುಂತಲೆ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಶ್ರೀ ಬಂಡೆ ಮಹಾಕಾಳಮ್ಮ ದೇವಸ್ಥಾನದ ಮುಂದೆ ಕುಂಬಳಕಾಯಿ ಒಡೆದಿದೆ. ವಿನಯ್ ಚಂದ್ರಹಾಸ- ವಿರಾಜ್ ಕೋಲಾಟ್ಲು ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ರಚಿಸಿದ್ದಾರೆ ಹಾಗೂ ವಿನಯ್ ಚಂದ್ರಹಾಸ ನಿರ್ದೇಶನ ಮಾಡಿದ್ದಾರೆ. ಪುರಾಣದ…

ತೆರೆಗೆ ಬರಲು ಸಜ್ಜಾದ ’18 ಎಕರೆ ಸಿನಿಮಾ ಲಕ್ಕಪ್ಪ’

ನಿರ್ದೇಶಕ ವಿ.ಕುಮಾರ್ (ರಾಘವ ವಿನೋದ್ ಕುಮಾರ್) ಬಿಡುಗಡೆಗೆ ಸಿದ್ದವಾಗಿರುವ ‘ಮಾರ್ಲಾಮಿ’, ಚಿತ್ರೀಕರಣ ಹಂತದಲ್ಲಿರುವ ‘ರುದ್ರ ಕಾಲಭೈರವ’, ‘ಲೋ ಬಜೆಟ್ ನೋ ಬಜೆಟ್’, ‘ಪವನಸುತ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಅಲ್ಲದೆ ತಮಿಳಲ್ಲಿ ‘ಮರ್ಮಮುಟುಚಿ’, ‘ಕಾದಲ್ ವಾರ್’, ‘ಗಾಯತ್ರಿ ನಿಲಮ್’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581