Happy birthday to friendly producer Ramesh Reddy
ಸ್ನೇಹಮಹಿ ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ
ಕನ್ನಡ ಚಿತ್ರರಂಗಕ್ಕೆ ಸೂರಜ್ ಪ್ರೊಡಕ್ಷನ್ಸ್ ಮೂಲಕ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸ್ನೇಹಮಹಿ ವ್ಯಕ್ತಿತ್ವದ ನಿರ್ಮಾಪಕ ಎಂ.ರಮೇಶ್ ರೆಡ್ಡಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.
ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ಹಾಗೂ ಅರ್ಜುನ್ ಜನ್ಯ ನಿರ್ದೇಶನದ ಬಹು ನಿರೀಕ್ಷಿತ “45” ಚಿತ್ರದ ನಿರ್ಮಾಪಕರಾಗಿರುವ ರಮೇಶ್ ರೆಡ್ಡಿ ಅವರ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಇತ್ತೀಚೆಗೆ ಕೇಕ್ ಕಟ್ ಮಾಡಿಸುವ ಮೂಲಕ ಆಚರಿಸಿದರು.
ಈ ವೇ:ಎಬಾಬಣ್ಣ, ರವಿಶಂಕರ್, ಮಂಜುನಾಥ್, ಸುರೇಶ್, ಸುಧೀಂದ್ರ ವೆಂಕಟೇಶ್ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಅವರ ಸ್ನೇಹಿತರು ಮೆಚ್ಚಿನ ನಿರ್ಮಾಪಕರಿಗೆ ಶುಭಾಶಯ ಕೋರಿ ನೂರ್ಕಾಲ ಬಾಳುವಂತೆ ಹಾರೈಸಿದ್ದಾರೆ