"Maharani Cricket League Celebrity Women's Cricket Tournament Jersey Unveiled"

“ಮಹಾರಾಣಿ ಕ್ರಿಕೆಟ್ ಲೀಗ್ ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್ ಜರ್ಸಿ ಅನಾವರಣ - CineNewsKannada.com

“ಮಹಾರಾಣಿ ಕ್ರಿಕೆಟ್ ಲೀಗ್ ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್ ಜರ್ಸಿ ಅನಾವರಣ

ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1 ” ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್‍ನ ಜೆರ್ಸಿ, ಟ್ರೋಫಿ ಅನಾವರಣ ಮತ್ತು ಹಾಡು ಬಿಡುಗಡೆಯಾಗಿದೆ.

ಸಾ ರಾ ಗೋವಿಂದು, ಬಿ ಆರ್ ಲಕ್ಷ್ಮಣರಾವ್, ಜೋಗಿ, ಉಪ್ಪಾರ ಅಭಿವೃದ್ಧಿ ನಿಗಮ ಅಧ್ಯಕ್ಷ ಭರಮಣ್ಣ ಉ¥ ತಾರಾ ಅನುರಾಧ, ಸುಂದರರಾಜ್, ಎನ್ ಎಂ ಸುರೇಶ್, ಪ್ರವೀಣ್ ಕುಮಾರ್, ಭಾ.ಮ.ಹರೀಶ್, ವಿಕ್ರಮ್ ಸೂರಿ, ನಮಿತಾ ರಾವ್, ಜಾನ್ಹವಿ, ಅಪೂರ್ವ, ಸತೀಶ್ ಕಾಡ್‍ಬಾಮ್, ರಾಜೇಶ್ ಬ್ರಹ್ಮಾವರ್ ಮತ್ತಿತರರು ಉಪಸ್ಥಿತರಿದ್ದರು

ಪದ್ಯಾವಳಿಯಲ್ಲಿ ಆರು ತಂಡಗಳು ಭಾಗವಹಿಸಲಿದ್ದು, ಎಮ್ ಸಿ ಎಲ್ ಟೈಮ್ಸ್ ಇನ್ ಸೈಟ್ ವಾರಿಯರ್ಸ್ ಮಾಲೀಕರಾಗಿ ಶರತ್ ಕುಮಾರ್ ಎಸ್, ಎನ್ ಎಸ್ ಆರ್ ರೈಡರ್ಸ್ ಮಾಲೋಕ ರಘುಕುಮಾರ್ ಬಿ, ವಿ ಪಿ ಚಾಲೆಂಜರ್ಸ್ ಮಾಲೀಕರಾಗಿ ಆರ್ ಎಸ್ ಮಹೇಶ್, ಪಿ ಆರ್ ಎಮ್ ಟೈಟನ್ಸ್ ಮಾಲೀಕರಾಗಿ ಪ್ರೇಮ ಗೌಡ, ಕ್ಲಾಸಿಕ್ ಕ್ವೀನ್ ಮಾಲೀಕರಾಗೊ ಲಕ್ಷ್ಮಣ ಉಪ್ಪಾರ್, ಆರ್ ಜೆ ರಾಯಲ್ ಮಾಲೀಕರಾಗಿ ರೇನೇಶ್ ಸೇರಿದಂತೆ ಸೆಲೆಬ್ರಿಟಿ ಪ್ಲೇಯರ್ ಗಳಾದ ಸ್ಫೂರ್ತಿ ವಿಶ್ವಾಸ, ಜಯಲಕ್ಷ್ಮಿ, ಕವಿತಾ ಕಂಬಾರ, ಪ್ರೇಮ ಗೌಡ, ವಾಣಿಶ್ರೀ ಸೇರಿದಂತೆ ಆಟಗಾರರೆಲ್ಲ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಿರ್ಮಾಪಕ ಮಾಧವಾನಂದ ಜೊತೆಗೆ ಕುಮಾರ್, ಮೀನಾ ಗೌಡ ಹಾಗು ಕಲಾವಿದೆ ರೇಣು ಶಿಖಾರಿ ನೇತೃತ್ವದಲ್ಲಿ ಜನವರಿ 17ರಂದು ಬೆಂಗಳೂರಿನ ಅಶೋಕ್ ರೈಸಿಂಗ್ ಸ್ಟಾರ್ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆಯಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin