New effort "Wrong Words" video song released

ಹೊಸ ಪ್ರಯತ್ನದ “ರಾಂಗ್ ವರ್ಡ್ಸ್ ” ವಿಡಿಯೋ ಹಾಡು ಬಿಡುಗಡೆ - CineNewsKannada.com

ಹೊಸ ಪ್ರಯತ್ನದ “ರಾಂಗ್ ವರ್ಡ್ಸ್ ” ವಿಡಿಯೋ ಹಾಡು ಬಿಡುಗಡೆ

ಜನರಲ್ಲಿ ಜಾಗೃತಿ ಮೂಡಿಸುವ ಕುರಿತು ’ರಾಂಗ್ ವರ್ಡ್ಸ್’* ವಿಡಿಯೋ ಆಲ್ಬಂ ವಬಿಡುಗಡೆಗೊಂಡಿದೆ. ಯುವ ಪ್ರತಿಭೆ ನಹೇಶ್ ಪೋಲ್ ಗೀತೆಗೆ ಸಾಹಿತ್ಯ, ಸಂಗೀತ, ನಿರ್ದೇಶನ ಜತೆಗೆ ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ

ಈ ವೇಳೆ ಮಾತನಾಡಿದ ನಹೇಶ್ ಪೋಲ್, ಕಳೆದ ತಿಂಗಳು ’ದ್ವೇಷ ಭಾಷಣ ಕುರಿ ಮಸೂದೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ .ಇಲ್ಲಿಯವರೆಗೂ ರಾಜ್ಯಪಾಲರಿಂದ ಹಸಿರು ನಿಶಾನೆ ಸಿಕ್ಕಿಲ್ಲ. ಇಂತಹ ಮಸೂದೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ. ಹಾಡಿನ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ ಎಂದರು

ವಿಧಾನಸೌದ ಮೆಟ್ಟಲುಗಳ ಬಳಿಯಿಂದ ಪ್ರತಿಯೊಂದು ಹಂತವನ್ನು ನೇರ ಪ್ರಸಾರವಾಗಿ ತೋರಿಸಿ, ಪಾರದರ್ಶಕತೆಯೊಂದಿಗೆ ರಸ್ತೆಯನ್ನು ನಿರ್ಮಿಸುವುದು ನನ್ನ ಗುರಿಯಾಗಿದೆ. ಇದನ್ನು ನಿರ್ಮಿಸಲು ನನಗೆ ಸಹಾಯ ಮಾಡಿ ಎನ್ನುವಂತಹ ಅಂಶಗಳು ಇರಲಿದೆ. ವಿಧಾನಸೌದ ಮುಂಬಾಗ ಒಂದು ದಿನ ಚಿತ್ರೀಕರಣ ನಡೆಸಲಾಗಿದೆ ಎಂದು ಗಿಟಾರ್ ನುಡಿಸಿ ಮಾಧ್ಯಮ ಮಿತ್ರರನ್ನು ರಂಜಿಸಿದರು.

ಕ್ರಿಯೇಟೀವ್ ಮುಖ್ಯಸ್ಥೆ ಅಕ್ಷರ ಸುರೇಶ್, ಛಾಯಾಗ್ರಹಣ- ಸಂಕಲನ ಸಾಗರ್ ಅವರದಾಗಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin