New team's new effort "1990S" released

ಹೊಸತಂಡದ ಹೊಸಪ್ರಯತ್ನ “1990” ಎಸ್ ಬಿಡುಗಡೆ - CineNewsKannada.com

ಹೊಸತಂಡದ ಹೊಸಪ್ರಯತ್ನ “1990” ಎಸ್ ಬಿಡುಗಡೆ

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ಅ ಒ ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ “1990 ಎಸ್” ಚಿತ್ರ ಫೆಬ್ರವರಿ 28 ಬಿಡುಗಡೆಯಗುತ್ತಿದೆ.

ಈಗಾಗಲೇ ಮಹಾರಾಜ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಚಿತ್ರದ ಹಾಡುಗಳಿಗೆ ಮೆಚ್ಚುಗೆ ದೊರಕಿದೆ. 90ರ ಕಾಲಘಟ್ಟದ ಕಥೆಯ ಟೀಸರ್ ಹಾಗೂ ಟ್ರೇಲರ್ ಸಹ ಎಲ್ಲರಿಗೂ ಪ್ರಿಯವಾಗಿದೆ ಎನ್ನುತ್ತಾರೆ ನಿರ್ಮಾಪಕರಲ್ಲೊಬ್ಬರಾದ ಅರುಣ್

ಹಾಲೇಶ್ ಛಾಯಾಗ್ರಹಣ, ಕೃಷ್ಣ ಸಂಕಲನ, ಅಶೋಕ್ ಸಾಹಸ ನಿರ್ದೇಶನ ಹಾಗೂ ಸಾದಿಕ್ ಸರ್ದಾರ್ ನೃತ್ಯ ನಿರ್ದೇಶನ “1990 ಎಸ್” ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin