Promo of the film `A for Anand' released

`ಎ ಫಾರ್ ಆನಂದ್’ ಚಿತ್ರದ ಪ್ರೋಮೋ ಬಿಡುಗಡೆ - CineNewsKannada.com

`ಎ ಫಾರ್ ಆನಂದ್’ ಚಿತ್ರದ ಪ್ರೋಮೋ ಬಿಡುಗಡೆ

ಘೋಸ್ಟ್’ ಚಿತ್ರದ ಭರ್ಜರಿ ಯಶಸ್ಸಿನ ನಂತರ ನಿರ್ದೇಶಕ ಶ್ರೀನಿ ಹಾಗೂ ಶಿವರಾಜ್‍ಕುಮಾರ್ ಕಾಂಬಿನೇಷನ್‍ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ “ಎ ಫಾರ್ ಆನಂದ್’ ಚಿತ್ರದ ಪ್ರೋಮೋ ಬಿಡುಗಡೆಯಾಗಿದ್ದು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚು ಮಾಡಿದೆ

ಗೀತಾ ಶಿವರಾಜ್‍ಕುಮಾರ್ ನಿರ್ಮಿಸುತ್ತಿರುವ ಚಿತ್ರದಲ್ಲಿ ಶಿವಣ್ಣ ಟೀಚರ್ ಪಾತ್ರದಲ್ಲಿ ಮಿಂಚಲಿದ್ದಾರೆ. ವಿಶೇಷವಾಗಿ ಬಿಡುಗಡೆಯಾಗಿರುವ ಈ ಪ್ರೋಮೋದಲ್ಲಿ ಗೀತಾ ಶಿವರಾಜ್‍ಕುಮಾರ್, ದುನಿಯಾ ವಿಜಯ್ ಹಾಗೂ ಶ್ರೀನಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ

ವಾಸುಕಿ ವೈಭವ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin