Script worship for the film "Jumki" in the presence of Chamundeshwari

ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ “ಜುಮ್ಕಿ” ಚಿತ್ರಕ್ಕೆ ಸ್ಕ್ರಿಪ್ಟ್ ಪೂಜೆ - CineNewsKannada.com

ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ “ಜುಮ್ಕಿ” ಚಿತ್ರಕ್ಕೆ ಸ್ಕ್ರಿಪ್ಟ್ ಪೂಜೆ

ಧೈವ ಚಿತ್ರದಲ್ಲಿ ನಟಿಸಿ, ಆಕ್ಷನ್ ಕಟ್ ಹೇಳಿರುವ ಜಯರಾಜ್ ಈಗ ಜುಮ್ಕಿ ಸದ್ದಿಗೆ ಫಿಧಾ ಆಗಿದ್ದಾರೆ.ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ನಾಯಕನಟನಾಗಿ ಅಭಿನಯಿಸುತ್ತಿದ್ದಾರೆ.

ಸಂಗಮ್ಮ ರಾಮಣ್ಣ ಮೇಘಲಮನಿ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಸುಂದರ ಪ್ರೇಮಕಥೆ ಯಾಗಿದ್ದು, ಚಿತ್ರಕ್ಕೆವಿಸಿಎನ್ ಮಂಜುರಾಜ್ ಸೂರ್ಯ ಕಥೆ, ಚಿತ್ರಕಥೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಿದ್ಧಾರ್ಥ್ ಛಾಯಾಗ್ರಹಣ ಹಾಗೂ ವಿಜೇತ್ ಮಂಜಯ್ಯ ಸಂಗೀತವಿದೆ

ಚಾಮುಂಡಿ ಬೆಟ್ಟದಲ್ಲಿ ಪೂಜೆಯಲ್ಲಿ ನಿರ್ದೇಶಕ, ಹಾಗೂ ನಾಯಕನಟ ಜಯರಾಜ್, ಪತ್ರಕರ್ತ ಹಾಗೂ ಕಲಾವಿದ ಮಂಜುರಾಜ್, ಛಾಯಾಗ್ರಾಹಕ ಸಿದ್ಧಾರ್ಥ್‍ಮತ್ತು ಸಹ ನಿರ್ದೇಶಕ ಚಂದ್ರಕಾಂತ್ ಗುಜ್ಜಾಲ್ ಭಾಗವಹಿಸಿ. ಸ್ಕ್ರಿಪ್ಟ್ ಪೂಜೆಯನ್ನು ನೆರವೇರಿಸಿ ತಾಯಿಯ ಆಶೀರ್ವಾದವನ್ನು ಪಡೆದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin