Young Actor Samarjit Lankesh: Rising Star of Indian Cinema

ಯುವ ನಟ ಸಮರ್ಜಿತ್ ಲಂಕೇಶ್: ಭಾರತೀಯ ಚಿತ್ರರಂಗದ ಉದಯೋನ್ಮುಖ ನಕ್ಷತ್ರ - CineNewsKannada.com

ಯುವ ನಟ ಸಮರ್ಜಿತ್ ಲಂಕೇಶ್: ಭಾರತೀಯ ಚಿತ್ರರಂಗದ ಉದಯೋನ್ಮುಖ ನಕ್ಷತ್ರ

ಭಾರತೀಯ ಚಿತ್ರರಂಗದಲ್ಲಿ ಒಬ್ಬ ಹೊಸ ನಕ್ಷತ್ರ ಉದಯಿಸುತ್ತಿದೆ. ಅವರ ಹೆಸರು ಸಮರ್ಜಿತ್ ಲಂಕೇಶ್. ತಮ್ಮ ಅದ್ಭುತ ಅಭಿನಯ ಮತ್ತು ಆಕರ್ಷಕ ವ್ಯಕ್ತಿತ್ವದಿಂದ ಅವರು ಈಗಾಗಲೇ ಅನೇಕರ ಹೃದಯ ಗೆದ್ದಿದ್ದಾರೆ. ಪ್ರತಿಷ್ಠಿತ ಲುಮಿಯರ್ ರಾಷ್ಟ್ರೀಯ ಪ್ರಶಸ್ತಿಯನ್ನು ಉತ್ತಮ ಉದಯೋನ್ಮುಖ ನಟ ಪ್ರಶಸ್ತಿಗಾಗಿ ಪಡೆದಿದ್ದಾರೆ.

ಇತ್ತೀಚೆಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಕೂಡ ಪಡೆದು ತಮ್ಮ ಪ್ರತಿಭೆಯನ್ನು ಮತ್ತಷ್ಟು ಸಾಬೀತುಪಡಿಸಿದ್ದ ಸಮರ್ಜಿತ್ ಲಂಕೇಶ್ ಅವರಿಗೆ ಗುರುರಾಯರ ಆಶೀರ್ವಾದ ಸಿಕ್ಕಿದ್ದಂತಿದೆ. ಅದಕ್ಕೆ ಪ್ರಮುಖ ಕಾರಣ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ

ಸಮರ್ಜಿತ್ ನಟನೆಯಷ್ಟೇ ನೃತ್ಯ ಮತ್ತು ಮಾರ್ಷಲ್ ಆಟ್ರ್ಸ್‍ನಲ್ಲಿನ ಕೌಶಲ್ಯಗಳು ಕೂಡ ಅಷ್ಟೇ ಮನಮೋಹಕ. ತಮ್ಮ ಆಕರ್ಷಕ ನೋಟ ಮತ್ತು ಬಹುಮುಖ ಪ್ರತಿಭೆಯಿಂದ ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಸೆಳೆದಿದ್ದಾರೆ. ಈಗ, ಒಂದು ಪ್ರಮುಖ ನಿರ್ಮಾಣ ಸಂಸ್ಥೆಯ ಪ್ಯಾನ್-ಇಂಡಿಯಾ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಭಾರತೀಯ ಚಿತ್ರರಂಗದ ದಿಗ್ಗಜ ನಟರೊಂದಿಗೆ ಪರದೆಯನ್ನು ಹಂಚಿಕೊಳ್ಳುವ ಅವಕಾಶ ಅವರಿಗೆ ಲಭಿಸಿದೆ.

ಸಮರ್ಜಿತ್ ಪ್ರತಿಭೆ ಮತ್ತು ಶ್ರದ್ಧೆ ಗಮನಿಸಿದರೆ,ಭಾರತೀಯ ಚಿತ್ರರಂಗದಲ್ಲಿ ಅಗ್ರಗಣ್ಯ ನಟರಲ್ಲಿ ಒಬ್ಬರಾಗುವುದು ನಿಶ್ಚಿತ ಎಂದು ಹೇಳಬಹುದು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin