Television Cricket League Trophy and Jersey Launched

ಟಿಸಿಎಲ್ ಜೆರ್ಸಿ-ಲೋಗೊ ಅನಾವರಣ - CineNewsKannada.com

ಟಿಸಿಎಲ್ ಜೆರ್ಸಿ-ಲೋಗೊ ಅನಾವರಣ

ಕಿರುತೆರೆಯ ಕಲಾವಿದರ ಟೆಲಿವಿಷನ್ ಕ್ರಿಕೆಟ್ ಲೀಗ್ ನಾಲ್ಕನೇ ಆವೃತ್ತಿಯ ಲೋಗೋ ಮತ್ತು ಜೆರ್ಸಿ ಅನಾವರಣವಾಯಿತು.
“ಟೆಲಿವಿಷನ್ ಕ್ರಿಕೆಟ್ ಲೀಗ್” 4 ನೇ ಆವೃತ್ತಿ ಸದ್ಯದಲ್ಲೇ ಆರಂಭವಾಗಲಿದೆ

ನಟ ನೀನಾಸಂ ಸತೀಶ್, ಹೊಂಬಾಳೆ ಸಂಸ್ಥೆಯ ಶೈಲಜಾ ವಿಜಯ್ ಕಿರಗಂದೂರು ಹಾಗೂ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೋಫಿ ಹಾಗೂ ಜರ್ಸಿ ಬಿಡುಗಡೆ ಮಾಡಿದರು.

ದೀಪಕ್ “ಟೆಲಿವಿಷನ್ ಕ್ರಿಕೆಟ್ ಲೀಗ್” ನ ಸಂಸ್ಥಾಪಕ‌ ಮತ್ತು ಮಂಜೇಶ್ ಮತ್ತು ದಿವ್ಯ ಪ್ರಸಾದ್ ಸಹ ಸಂಸ್ಥಾಪಕರಾಗಿದ್ದಾರೆ.
4 ಸೀಸನ್ ನಲ್ಲಿ 6 ತಂಡಗಳು ಭಾಗಿಯಾಗಲಿದೆ.

ಡಾ.ಶಿಲ್ಪ ಮಾಲೀಕತ್ವದ ರೋರಿಂಗ್ ಲಯನ್ಸ್ ತಂಡದ ನಾಯಕ ಕಿರಿಕ್ ಕೀರ್ತಿ ಹಾಗೂ ಉಪನಾಯಕ ಕಾರ್ತಿಕ್ ಮಹೇಶ್. ಶೃತಿ ರಮೇಶ್, ಶುಭ ರಕ್ಷ ಹಾಗೂ ಸುಶ್ಮಿತ ಇದ್ದಾರೆ

admin

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin