The film "Thimmana Mottegalu" has come to OTT.
ಒಟಿಟಿಗೆ ಬಂತು “ತಿಮ್ಮನ ಮೊಟ್ಟೆಗಳು” ಚಿತ್ರ
ಕಳೆದ ಜೂನ್ 27 ಕ್ಕೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ನೋಡುಗರಿಂದ ಒಳ್ಳೆಯ ಅಭಿಪ್ರಾಯ ಪಡೆದಿದ್ದ “ತಿಮ್ಮನ ಮೊಟ್ಟೆಗಳು” ಚಿತ್ರ “ಅಮೇಜಾನ್ ಪ್ರೈಮ್ ವಿಡಿಯೋ” ಒಟಿಟಿಯಲ್ಲಿ ವಾರ ಬಿಡುಗಡೆಯಾಗಿ ಜನಮನ್ನಣೆ ಪಡೆಯುತ್ತಿದೆ.
ರಕ್ಷಿತ್ ತೀರ್ಥಹಳ್ಳಿ ನಿರ್ದೇಶನ ಮತ್ತು ಆದರ್ಶ್ ಅಯ್ಯಂಗಾರ್ ನಿರ್ಮಾಣ ಚಿತ್ರಕ್ಕಿದ್ದು ಕಾಳಿಂಗ ಹಾವು ಮತ್ತು ಮನುಷ್ಯನ ಸಂಭಂದವನ್ನು ಪ್ರಕೃತಿ ಜೊತೆಗೆ ಚಿತ್ರಿಸಲಾಗಿದೆ.


