CM Basavaraj Bommai to visit Gujarat for Bhupendra Patel oath ceremony
ಗುಜರಾಜ್ ಗೆ CM ಬೊಮ್ಮಾಯಿ – ಭೂಪೇಂದ್ರ ಪಟೇಲ್ ಪ್ರಮಾಣವಚನದಲ್ಲಿ ಬಾಗಿ
ಇತ್ತೀಚೆಗೆ ನಡೆದ ಗುಜರಾತ್ ರಾಜ್ಯದ ವಿಧಾನ ಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಪಡೆದ ಭಾರತೀಯ ಜನತಾ ಪಾರ್ಟಿಯ ಸರಕಾರ ಇಂದು ಮತ್ತೆ ರಚನೆಯಾಗುತ್ತಿದ್ದು ಶ್ರೀ ಭೂಪೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.
ಗುಜರಾತಿನ ಗಾಂಧಿನಗರದಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರು ಇಂದು ಬೆಳಗ್ಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮೂಲಕ ವಿಷೇಶ ವಿಮಾನದಲ್ಲಿ ತೆರಳಿದರು.