Lawyer Association meets CM Basavaraja Bommai

ಚಳಿಗಾಲದ ಅಧಿವೇಶದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆ: ಸಿಎಂ ಸ್ಪಂದನೆ - CineNewsKannada.com

ಚಳಿಗಾಲದ ಅಧಿವೇಶದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆ: ಸಿಎಂ ಸ್ಪಂದನೆ

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ತಮ್ಮನ್ನು ಭೇಟಿಯಾಗಿ ಮನವಿ ಸಲ್ಲಿಸಿದ ವಕೀಲರ ಸಂಘದ ನಿಯೋಗಕ್ಕೆ ಈ ವಿಷಯ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಕರ್ತವ್ಯ ನಿರತ ವಕೀಲರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅನೇಕರನ್ನು ಕೊಲ್ಲಲಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡು ಮಸೂದೆಯನ್ನು ಡಿಸೆಂಬರ್ 18 ರಿಂದ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳನ್ನು ವಕೀಲರ ಸಂಘ, ಬೆಂಗಳೂರು ಹಾಗೂ ರಾಜ್ಯದ ವಿವಿಧ ವಕೀಲ ಸಂಘಗಳು ಕೋರಿವೆ.

admin

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin