“1990s” ಚಿತ್ರದ ಟ್ರೇಲರ್ ಬಿಡುಗಡೆ : ಫೆಬ್ರವರಿ 28 ರಂದು ಸಿನಿಮಾ ತೆರೆಗೆ
ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ಸಿ.ಎಂ ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ ಚಿತ್ರದ ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. “ಥಟ್…








