ವಿಭಿನ್ನ ಕಥೆಯ ಚಿತ್ರ “`ಬಿಳಿಚುಕ್ಕಿ ಹಳ್ಳಿಹಕ್ಕಿ’ ಅಕ್ಟೋಬರ್ 24ಕ್ಕೆ ಬಿಡುಗಡೆ

“ಮಹಿರಾ” ಚಿತ್ರ ನಿರ್ದೇಶನ ಮಾಡಿ ಗಮನ ಸೆಳೆದಿದ್ದ ನಟ, ನಿರ್ದೇಶಕ ಮಹೇಶ್ ಗೌಡ ಈಗ ಒಂದಷ್ಟು ಸಮಯ ಮತ್ತು ಸಿದ್ದತೆಯ ನಂತರ ವಿಭಿನ್ನ ಕಥೆಯ `ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರವನ್ನು ಸದ್ದುಗದ್ದಲವಿಲ್ಲದೆ ಪೂರ್ಣಗೊಳಿಸಿದ್ದಾರೆ. ಚಿತ್ರ ಅಕ್ಟೋಬರ್ 24ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ,…


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581