‘ದಿ ಗರ್ಲ್ ಫ್ರೆಂಡ್’ ಪರಿಚಯಿಸಿದ ತೆಲುಗು ನಟ ವಿಜಯ್ ದೇವರಕೊಂಡ
“ಪುಷ್ಪ-2” ಸಿನಿಮಾ ಗೆಲುವಿನ ಖುಷಿಯಲ್ಲಿರುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹೊಸ ರೂಪದೊಂದಿಗೆ ಪ್ರೇಕ್ಷಕರ ಎದುರು ಬಂದಿದ್ದಾರೆ. ಪುಷ್ಪರಾಜ್ನ ಮಡದಿ ಶ್ರೀವಲ್ಲಿಯಾಗಿ ಸಿನಿರಸಿಕರನ್ನು ರಂಜಿಸಿರುವ ರಶ್ಮಿಕಾ ಈಗ ಪ್ರೇಮಕಥೆ ಒಪ್ಪಿಸೋದಿಕ್ಕೆ ಸಜ್ಜಾಗಿದ್ದಾರೆ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ “ದಿ ಗರ್ಲ್…
‘ಬ್ಲಿಂಕ್’ ಚಿತ್ರಕ್ಕೆ 25 ದಿನದ ಸಂಭ್ರಮ: ಖುಷಿಯಲ್ಲಿ ತಂಡ ಭಾಗಿ
ಕನ್ನಡ ಚಿತ್ರರಂಗದ ಪರಿಸ್ಥಿತಿ ಬದಲಾಗಿದೆ. ಸಿನಿಮಾ ಮಾಡುವುದಕ್ಕಿಂತ ಜನರಿಗೆ ತಲುಪಿಸುವುದೇ ದೊಡ್ಡ ಸವಾಲಾಗಿದೆ. ಯಾಕಂದರೆ ಜನ ಥಿಯೇಟರ್ ನತ್ತ ಸುಳಿಯುತ್ತಿಲ್ಲ. ಈ ನಗ್ನಸತ್ಯದ ನಡುವೆಯೇ ಕನ್ನಡ ಚಿತ್ರವೊಂದು 25 ದಿನ ಪೂರೈಸಿದೆ. ಆ ಕೀರ್ತಿಗೆ ಭಜನವಾಗಿರುವುದು ಬ್ಲಿಂಕ್ ಸಿನಿಮಾ. ಸ್ಟಾರ್ ಹೀರೋ…
ಫೆಬ್ರವರಿ 16ಕ್ಕೆ “ಕೆಟಿಎಂ” ಚಿತ್ರ ಬಿಡುಗಡೆ: ಕುತೂಹಲ ಹೆಚ್ಚಳ
ಕನ್ನಡದ ‘ದಿಯಾ’ ಹಾಗೂ ತೆಲುಗಿನ ‘ದಸರಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯದ “ಕೆಟಿಎಂ’ ಸಿನಿಮಾ ತನ್ನ ಟೀಸರ್ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಚಿತ್ರತಂಡ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ನೀಡುತ್ತಿದೆ. ಕೆಟಿಎಂ ಸಿನಿಮಾದ ಹಾಡುಗಳು…
ಮಾಚ್ 8 ಕ್ಕೆ “ ಬ್ಲಿಂಕ್” ಚಿತ್ರ ಬಿಡುಗಡೆ
ರವಿಚಂದ್ರ ಎ ಜೆ ನಿರ್ಮಾಣದ ದೀಕ್ಷಿತ್ ಶೆಟ್ಟಿ ಹಾಗೂ ಚೈತ್ರ ಆಚರ್ ಮುಖ್ಯಭೂಮಿಯಲ್ಲಿ ನಟಿಸಿರುವ ಬ್ಲಿಂಕ್ ಚಿತ್ರತಂಡ , ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ ಮಾರ್ಚ್ 8ರಂದು ಮಹಿಳಾ ದಿನಾಚಾರಣೆಗೆ ಚಿತ್ರ ತೆರೆಗೆ ಬರುತ್ತಿದೆ.…
ಬ್ಯಾಂಕ್ ಲೂಟಿಗೆ ಹೊರಟ ನಟ ದೀಕ್ಷಿತ್ ಶೆಟ್ಟಿ ಹಾಗೂ ತಂಡ
ರಂಗಿ ತರಂಗ, `ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್, ಈ ಬಾರಿ ಮತ್ತೆ ಹೊಸ ತಂಡದೊಂದಿಗೆ ಹಾಸ್ಯ ಪ್ರಧಾನ ಚಿತ್ರ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ” ನಿರ್ಮಿಸುತ್ತಿದ್ದಾರೆ. ದಿಯಾ ಖ್ಯಾತಿಯ ಹಾಗೂ ತೆಲುಗಿನ ದಸರಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ದೀಕ್ಷಿತ್…











