ಡಾ. ಶಿವರಾಜ್ಕುಮಾರ್-ಅಭಿಶನ್ ಜೀವಿಂತ್ ನಟನೆಯ ಹೊಸ ಚಿತ್ರ `ಪಿಕಾಸೊ’
ಕನ್ನಡ ಚಿತ್ರರಂಗದ ಸೂಪರ್ಸ್ಟಾರ್ ಡಾ. ಶಿವರಾಜ್ಕುಮಾರ್ ಮತ್ತು ಯೂಥ್ ಸೆನ್ಸೇಷನ್ ಅಭಿಶನ್ ಜೀವಿಂತ್ ಕಾಂಬಿನೇಷನ್ನ ಬಹುನಿರೀಕ್ಷಿತ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಅಧಿಕೃತವಾಗಿ ಬಿಡುಗಡೆಯಾಗಿದ್ದು, ಚಿತ್ರಕ್ಕೆ `ಪಿಕಾಸೊ’ಎಂದು ಹೆಸರಿಡಲಾಗಿದೆ. ನಟ-ನಿರ್ದೇಶಕ ರಿಷಬ್ ಶೆಟ್ಟಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದ್ದು…
“ಮಾಲೀಕ” ಬಂದಾಯ್ತು : ಶಿವಣ್ಣ ಹುಟ್ಟುಹಬ್ಬಕ್ಕೆ ಉತ್ತರಕಾಂಡ ಚಿತ್ರದ ಲುಕ್ ಬಿಡುಗಡೆ
ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಚಿತ್ರ”ಉತ್ತರಕಾಂಡ” ಇದೀಗ ಬಹು ಬೇಡಿಕೆಯಲ್ಲಿದ್ದ ಲುಕ್ ಒಂದನ್ನು ಬಿಡುಗಡೆ ಮಾಡಿದೆ. ಕರುನಾಡ ಡಾ.ಚಕ್ರವರ್ತಿ ಶಿವರಾಜ್ ಕುಮಾರ್ ಅ ಹುಟ್ಟುಹಬ್ಬದ ಅಂಗವಾಗಿ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡಿದೆ. “ಮಾಲೀಕ” ನ…
“ವಿಕ್ಟೋರಿಯಾ ಮಾನ್ಸನ್ ‘ ಫಸ್ಟ್ ಲುಕ್’ ಬಿಡುಗಡೆ ಮಾಡಿದ ಡಾ.ಶಿವರಾಜ್ಕುಮಾರ್
ಹೊಸಬರ ಚಿತ್ರಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿರುವ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ಕುಮಾರ್ ಈಗ ‘ವಿಕ್ಟೋರಿಯಾ ಮಾನ್ಸನ್’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಈ ವೇಳೆ ಮಾತನಾಡಿದ ಶಿವರಾಜ್ಕುಮಾರ್, ಚಿತ್ರರಂಗಕ್ಕೆ ನವ ಪ್ರತಿಭೆಗಳು ಬರಬೇಕು. ಆವಾಗಲೇ ವಿನೂತನ…
ಶಿವಣ್ಣ ಪುತ್ರಿ ನಿವೇದಿತಾ ಈಗ ನಿರ್ಮಾಪಕಿ: ದೀಪಾವಳಿಗೆ “ಫೈರ್ ಫ್ಲೈ” ಚಿತ್ರ ಬಿಡುಗಡೆ
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ `ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿಬಂದಿರುವ “ಫೈರ್ ಫ್ಲೈ” ಬೆಳಕಿನ ಹಬ್ಬ ದೀಪಾವಳಿಗೆ ದರ್ಶನ ಕೊಡಲಿದೆ.…
ಶಿವಣ್ಣ ಅಭಿನಯದ ಘೋಸ್ಟ್ ಚಿತ್ರ : ಅಕ್ಟೋಬರ್ 18ರ ಮಧ್ಯರಾತ್ರಿ 12 ಗಂಟೆಗೆ ಬಿಡುಗಡೆ
ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಇದೇ ಮೊದಲ ಬಾರಿಗೆ ಕೆ.ಜಿ.ರಸ್ತೆಯ…
‘ಫೈರ್ ಫ್ಲೈ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ
ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ “ಫೈರ್ ಫ್ಲೈ…” ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ…
ಚಿತ್ರೀಕರಣ ಮುಕ್ತಾಯ ಹಂತದಲ್ಲಿ ಶಿವಣ್ಣ – ಪ್ರಭುದೇವ ನಟನೆಯ “ಕರಟಕ ದಮನಕ”
ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ “ಕರಟಕ ದಮನಕ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ…
ಶಿವಣ್ಣ ಅಭಿನಯದ “ಘೋಸ್ಟ್” ಚಿತ್ರೀಕರಣ ಮುಕ್ತಾಯ: ಮತ್ತೆ “ಬೀರ್ ಬಲ್ “ಆದ ನಿರ್ದೇಶಕ ಶ್ರೀನಿ
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದ್ದು,…
ಶಿವಣ್ಣ ಹುಟ್ಟುಹಬ್ಬಕ್ಕೆ ಘೋಸ್ಟ್ ಚಿತ್ರದ ವಿಡಿಯೋ ಹಾಡು ಬಿಡುಗಡೆ
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬಕ್ಕೆ ಬರಲಿದೆ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG DADDY” ವಿಡಿಯೋ ಬಿಡುಗಡೆಯಾಗಲಿದೆ. ಪ್ರತಿಭಾನ್ವಿತ ನಿರ್ದೇಶಕ ಶ್ರೀನಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಪುತ್ರಿಯ ಫೈರ್ ಪ್ಲೈಗೆ ಶಿವಣ್ಣ ದಂಪತಿ ಶುಭಹಾರೈಕೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ “ ಫೈರ್ ಫ್ಲೈ” ಮುಹೂರ್ತ ಕಂಡಿದೆ. ದಂಪತಿ ಮಹೂರ್ತಕ್ಕೆ ಆಗಮಿಸಿ ಪುತ್ರಿ ನಿವೇದಿತಾ ಚೊಚ್ಚಲ ಪ್ರಯತ್ನಕ್ಕೆ ಶುಭ ಹಾರೈಸಿದ್ಧಾರೆ.
















