‘ದೇವಿ ಮಹಾತ್ಮೆ’ ಚಿತ್ರ ಡಿಸೆಂಬರ್ 4 ರಂದು ಬಿಡುಗಡೆ : ಕೆಆರ್ ಜಿ ಸ್ಟುಡಿಯೋಸ್ ವಿತರಣೆ

ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ದೇವಿ ಮಹಾತ್ಮೆ’ ಚಿತ್ರ ಡಿಸೆಂಬರ್ 4 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಚಿತ್ರದ ಆಡಿಯೋ ಹಕ್ಕುಗಳನ್ನು ಪ್ರತಿಷ್ಠಿತ ‘ಹೊಂಬಾಳೆ ಮ್ಯೂಸಿಕ್’ ಸಂಸ್ಥೆ ಪಡೆದುಕೊಂಡಿತ್ತು. ಇತ್ತೀಚೆಗಷ್ಟೇ ಹೊಂಬಾಳೆ ಮ್ಯೂಸಿಕ್ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಯಾದ…

ಪ್ರೇಮದ ಊರಲಿ ಚಿತ್ರ ವಿದೇಶದಲ್ಲಿ ಕೆ ಆರ್ ಜಿ ಸ್ಟುಡಿಯೋಸ್ ಬಿಡುಗಡೆ

ರಾಜ್ಯಾದ್ಯಂತ ಕಳೆದವಾರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ “ಪ್ರೇಮದ ಊರಲ್ಲಿ” ಸಿನಿಮಾದ ವಿಶ್ವದಾದ್ಯಂತ ಬಿಡುಗಡೆ ಮಾಡಲು ಕೆಆರ್‍ಜಿ ಸ್ಟುಡಿಯೋಸ್ ವಿತರಣಾ ಹಕ್ಕನ್ನು ಪಡೆದಿದೆ. ಅಕ್ಟೋಬರ್ 9ಕ್ಕೆ ವಿಶ್ವದಾದ್ಯಂತ ಬಿಡುಗಡೆ ಮಾಡಲು ಉದ್ದೇಶಿದೆ. ಉತ್ತರ ಭಾರತದಲ್ಲಿ ಅನಿಲ್ ಥಡಾನಿ ಮೂಲಕ ಕೆಆರ್‍ಜಿ ಸ್ಟುಡಿಯೋಸ್‍ನಿಂದ…

ಪ್ರತಿಭೆ ಯಾರಪ್ಪನ ಸ್ವತ್ತು ಅಲ್ಲ… ನೆಪೋಟಿಸಂ ಪ್ರಶ್ನೆ ಯಾಕೆ- ಕಿಚ್ಚ ಸುದೀಪ್

ಯುವ ನಟ ಸಂಚಿತ್‍ಗೆ ಪ್ರತಿಭೆಯಿತ್ತು ನಾಯಕನಾಗಿದ್ದಾನೆ, ಮಗಳು ಸಾನ್ವಿ ಉತ್ತಮವಾಗಿ ಹಾಡು ಹಾಡುತ್ತಾಳೆ ಹಾಗಾಗಿ ಗಾಯಕಿಯಾಗಿದ್ದಾಳೆ, ಪ್ರತಿಭೆ ಯಾರಪ್ಪನ ಸ್ವತ್ತು ಅಲ್ಲ, ಪ್ರತಿಭೆಗಳನ್ನು ಪ್ರೋತ್ಸಾಹಿಸೋಣ ಎಂದರು ಕಿಚ್ಚ ಸುದೀಪ್. ಸಹೋದರಿಯ ಮಗ ಸಂಚಿತ್ ಸಂಜೀವ್ ನಾಯಕನಾಗಿ ನಟಿಸಿರುವ “ಮ್ಯಾಂಗೋ ಪಚ್ಚ” ಚಿತ್ರ…

“ಮ್ಯಾಂಗೋ ಪಚ್ಚ” ಚಿತ್ರದ ಅರಗಿಣಿಯೇ ಹಾಡು ಬಿಡುಗಡೆ

ಮ್ಯಾಂಗೋ ಪಚ್ಚ ಸದ್ಯ ಕನ್ನಡ ಸಿನಿಮಾರಂಗದಲ್ಲಿ ಟೀಸರ್ ಮತ್ತು ಹಾಡಿನಿಂದ ಬರವಸೆ ಮೂಡಿಸಿರುವ ಸಿನಿಮಾ..ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕ ನಟನಾಗಿ ಚಿತ್ರದಲ್ಲಿ ಕಾಣಿಸಿಕೊಳ್ತಿದ್ದು ಈಗಾಗಲೇ ಹಸರವ್ವ ಹಾಡಿನ ಮೂಲಕ ಸದ್ದು ಮಾಡಿದ್ದ ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ…

ಮಸ್ತ್ ಮಲೈಕಾ ಹಾಡಿನ ಬಳಿಕ ಅರಗಿಣಿಯೇ ಗೀತೆಗೆ ಧ್ವನಿಯಾದ ಸಾನ್ವಿ ಸುದೀಪ್

ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್, ಅಪ್ಪನ ಹಾದಿಯಲ್ಲಿ ಚಿತ್ರರಂಗದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಕಿಚ್ಚ ಸುದೀಪ್ ನಟನೆಯ ಮಾರ್ಕ್ ಚಿತ್ರದಲ್ಲಿ ಮಸ್ತ್ ಮಲೈಕಾ ಹಾಡಿಗೆ ಧ್ವನಿಯಾಗಿದ್ದ ಸಾನ್ವಿ ಸುದೀಪ್ ಇದೀಗ ಅತ್ತೆಯ ಮಗ ಸಂಚಿತ್ ಸಂಜೀವ್ ಅಭಿನಯದ “ಮ್ಯಾಂಗೋ ಪಚ್ಚ” ಚಿತ್ರದ…

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಮೇನಿಯಾ ಮುಂದುವರಿಕೆ

ಕಿಚ್ಚ ಸುದೀಪ್ ನಟನೆಯ ಮಾರ್ಕ್ ಮ್ಯಾಜಿಕ್ ಥಿಯೇಟರ್‍ನಲ್ಲಿ ಮುಂದುವರೆದಿದೆ. ಸಿನಿಮಾಗೆ ಸಿಕ್ತಿರುವ ಸಕ್ಸಸ್ ಬೆನ್ನಲ್ಲೇ ಸುದೀಪ್ ಚಿತ್ರಮಂದಿರಕ್ಕೆ ಭೇಟಿ ಆರಂಭಿಸಿದ್ದಾರೆ. ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ಕುಳಿತು ಚಿತ್ರ ವೀಕ್ಷಣೆ ಮಾಡಿದ್ದು ಅಭಿಮಾನಿಗಳ ಸಂತಸ ಕಣ್ತುಂಬಿಕೊಂಡರು ಮೈಸೂರಿಗೆ ಭೇಟಿ ಕೊಟ್ಟು…

ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೋ ಪಚ್ಚ’ ಆಡಿಯೋ ಹಕ್ಕು ಸರೆಗಮ ತೆಕ್ಕೆಗೆ

ಅಭಿನಯ ಚಕ್ರವರ್ತಿ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ `ಮ್ಯಾಂಗೋ ಪಚ್ಚ’ ಸಿನಿಮಾದ ಮೂಲಕ ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ವಿವೇಕ ಚೊಚ್ಚಲ ನಿರ್ದೇಶನದಲ್ಲಿ ಚಿತ್ರ ಮೂಡಿ ಬರ್ತಿದೆ. ಟೀಸರ್ ಮೂಲಕ ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ…

ಆಗಸ್ಟ್ 29ರಿಂದ ಸಸ್ಪೆನ್ಸ್ ಕಥೆಯ ‘ಶೋಧ’ ವೆಬ್ ಸರಣಿ ಪ್ರಸಾರ

ಜೀ5 ವೆಬ್ ಸರಣಿಗಳಿಗೆ ವೇದಿಕೆ ಸೃಷ್ಟಿಸಿದೆ. ಈ ಮೊದಲು ಅಯ್ಯನ ಮನೆ’ ಹೆಸರಿನ ಮಿನಿ ವೆಬ್ ಸರಣಿ ಪ್ರಸಾರ ಮಾಡಿ ಯಶಸ್ಸು ಕಂಡಿದೆ. ಈಗಶೋಧ’ ಹೆಸರಿನ ವೆಬ್ ಸೀರಿಸ್ ರಿಲೀಸ್ ಮಾಡಲು ರೆಡಿ ಆಗಿದೆ. ಈ ಸರಣಿಯ ಟ್ರೇಲರ್ ಗೆ ಭರಪೂರ…

ಯುವ ಪ್ರತಿಭೆಗಳ ಬೆನ್ನಿಗೆ ನಿಂತ ಕೆಆರ್ ಜಿ : ‘ಗ್ರೀನ್ ಗರ್ಲ್’ಗೆ ಸಾಥ್

ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಕೆ ಆರ್‍ಜಿ ಸಿನಿಮಾ ನಿರ್ಮಾಣ ಸಂಸ್ಥೆ ಹೊಸ ಪ್ರತಿಭೆಗಳಿಗೆ, ಹೊಸ ರೀತಿಯ ಸಿನಿಮಾಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಎಕ್ಕ ಸಿನಿಮಾದ ಸೂಪರ್ ಸಕ್ಸಸ್ ಬಳಿಕ ಕೆಆರ್‍ಜಿ ಸಂಸ್ಥೆ ಮತ್ತೊಂದು ಸಿನಿಮಾ ರಿಲೀಸ್ ಮಾಡಲು ಸಜ್ಜಾಗಿದೆ.…

ಜಿ5 ಸಹಯೋಗದಲ್ಲಿ ಕೆ ಆರ್ ಜಿ ಸ್ಟುಡಿಯೋ ವೆಬ್ ಸಿರೀಸ್ ನಿರ್ಮಾಣ

ಕನ್ನಡ ಚಿತ್ರರಂಗಕ್ಕೆ ಹಲವು ಯಶಸ್ವಿ ಚಿತ್ರ ನೀಡಿರುವ ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ನೇತೃತ್ವದ ಕೆ ಆರ್ ಜಿ ಸ್ಟುಡಿಯೋ ಇದೀಗ ಜಿ-5 ಜೊತೆ ಸೇರಿ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದೆ. ಅದರ ಮೊದಲ ಭಾಗವಾಗಿ ವೆಬ್…


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581