ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ “ಜಾಕಿ” “ ಮುಂದಿನ ವರ್ಷ ಅಪ್ಪು ಬಿಡುಗಡೆಗೆ ಸಿದ್ದತೆ

“ಜಾಕಿ” ಮರು ಬಿಡುಗಡೆಯು ಎಲ್ಲೆಡೆ ಸಂಚಲನ ಮೂಡಿಸಿ, ಹೊಸ ಚಿತ್ರದಂತೆ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಸೋಲ್ಡ್ ಔಟ್ ಶೋಗಳು, ಮರು ಬಿಡುಗಡೆಗೊಂಡ ಮೊದಲನೇ ದಿನವೇ ಒಟ್ಟು 1 ಕೋಟಿ ರೂಪಾಯಿ ಸಂಪಾದಿಸಿದೆ. ಎರಡನೇ ದಿನದ ಶೋಗಳು ಇದೇ…

`ಪೌಡರ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ಕೆ.ಆರ್.ಜಿ ಸ್ಟುಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ನಿರ್ಮಾಣದಲ್ಲಿ ತಯಾರಾಗುತ್ತಿರುವ `ಪೌಡರ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮೈಸೂರಿನಲ್ಲಿ ಮುಕ್ತಾಯವಾಗಿದೆ. 30 ದಿನಗಳ ಕಾಲ ನಡೆದ ಈ ಮೊದಲ ಹಂತದ ಚಿತ್ರೀಕರಣದಲ್ಲಿ ದಿಗಂತ್, ಧನ್ಯಾ ರಾಮ್‍ಕುಮಾರ್, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು,…

ಕೆ.ಆರ್.ಜಿ ಸ್ಟುಡಿಯೋಸ್ ಗೆ ಯಶಸ್ಸಿನ ಸಂಭ್ರಮ .. ಒಂದೇ ದಿನ ಎರಡು ಚಿತ್ರಗಳು ಯಶಸ್ಸು

ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಒಂದೇ ದಿನ ಬಿಡುಗಡೆಯಾದ ಎರಡು ಚಿತ್ರಗಳು ಸೂಪರ್ ಹಿಟ್. ಖ್ಯಾತ ನಿರ್ಮಾಣ ಹಾಗೂ ವಿತರಣಾ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈವರೆಗೂ 100ಕ್ಕೂ ಅಧಿಕ ಚಿತ್ರಗಳ ವಿತರಣೆ ಮಾಡಿದೆ. “ರತ್ನನ ಪ್ರಪಂಚ” ದಂತಹ ಸದಭಿರುಚಿಯ ಚಿತ್ರವನ್ನು ನಿರ್ಮಿಸಿದೆ.…

ದಶಕದ ಬಳಿಕ ಕಿಚ್ಚ ಸುದೀಪ್ ನಿರ್ದೇಶನ:ಕೆಕೆ ಚಿತ್ರದ ಮೂಲಕ ಅಭಿಮಾನಿಗಳಿಗೆ ಉಡುಗೊರೆ

ಮಾಣಿಕ್ಯ ಚಿತ್ರದ ಬಳಿಕ ನಟ ಕಿಚ್ಚ ಸುದೀಪ್ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ, ನಟನೆಯಲ್ಲಿಯೇ ಹೆಚ್ಚಾಗಿ ತೊಡಗಿಸಿಕೊಂಡಿದ್ದರು. ಅವರನ್ನು ಕೆಆರ್‍ಜಿ ಸ್ಟುಡಿಯೋ ಮತ್ತೆ ನಿರ್ದೇಶನದತ್ತ ಕರೆ ತಂದಿದೆ. ಅದುವೇ “ಕೆಕೆ” ಚಿತ್ರದ ಮೂಲಕ. ‘ದೇವರು ಕ್ಷಮಿಸುತ್ತಾನೆ, ನಾನು ಕ್ಷಮಿಸುವುದಿಲ್ಲ ಅನ್ನುತ್ತಿದ್ದಾರೆ ಕಿಂಗ್…

ಟಿವಿಎಫ್ ಸಂಸ್ಥೆಯ ಜೊತೆ ಕೈ ಜೋಡಿಸಿದ ಕೆ ಆರ್ ಜಿ ಸ್ಟುಡಿಯೋಸ್

ಕಳೆದ ಕೆಲ ವರ್ಷಗಳಿಂದ ಸತತವಾಗಿ ಕನ್ನಡ ಸಿನಿರಸಿಕರಿಗೆ ವಿವಿಧ ರೀತಿಯ ಸಿನೆಮಾಗಳನ್ನ ಪರಿಚಯಿಸುತ್ತಿರುವ ಕೆ ಆರ್ ಜಿ ಸ್ಟುಡಿಯೋಸ್ ರವರು ಇಂದು 6ನೇ ವರ್ಷದ ಸಂಭ್ರಮ. ಈ ಖುಷಿಯ ವೇಳೆಯಲ್ಲಿ ಸಿನಿ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ದಕ್ಷಿಣ ಭಾರತದ ಹೆಸರಾಂತ…

ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ವೇಳೆ ನವೀನ್ ಶಂಕರ್, ದಾನೀಶ್ ಸೇಠ್ “ಕಿರಿಕ್” ಗೆ ಸಜ್ಜು

ಕನ್ನಡ ಚಿತ್ರರಂಗದಲ್ಲಿ ಮುಂಚೂಣಿ ವಿತರಣಾ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಕೆಆರ್‍ಜಿ ಸಂಸ್ಥೆಯ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಮುಂದಾಳತ್ವದಲ್ಲಿ ಸಂಸ್ಥೆ ಯಶಸ್ವಿಯಾಗಿ ಮುನ್ನೆಡೆಯುತ್ತಿದ್ದು ಜೊತೆ ಜೊತೆಗೆ ನಿರ್ಮಾಣದಲ್ಲಿಯೂ ಸೈ ಎನಿಸಿಕೊಂಡಿದೆ.

ಮಲಯಾಳಂ ಸಿನೆಮಾ “ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್” ಕೆ ಆರ್ ಜಿ ಪಾಲು

ಕೇರಳ ರಾಜ್ಯ ಹೊರತು ಪಡಿಸಿ ಮಲಯಾಳಂ ಸಿನೆಮಾ “ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್” ಚಿತ್ರವನ್ನು ವಿಶ್ವದಾದ್ಯಂತ ಕೆಆರ್‍ಜಿ ಸ್ಟುಡಿಯೋಸ್ ಬಾಚಿಕೊಂಡಿದೆ.

ಕೆ.ಆರ್.ಜಿ.ಸ್ಟುಡಿಯೋಸ್ ಸಂಸ್ಥೆ : ಆದಿಪುರುಷ್ ಚಿತ್ರದ ವಿತರಣೆ ಜವಾಬ್ದಾರಿ

ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. .

ಮಾರ್ಚ್ 30ಕ್ಕೆ ಗುರುದೇವ್ ಹೊಯ್ಸಳ ತೆರೆಗೆ ಖಡಕ್ ಪೊಲೀಸ್ ಅಧಿಕಾರಿಯಾಗಿ ಧನಂಜಯ

ಚಿತ್ರರಂಗದಲ್ಲಿ ಇದುವರೆಗೂ ಒಳ್ಳೆಯ ನಿರ್ದೇಶಕರ ಜೊತೆಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಮುಂದೆ ಕಿಚ್ಚ ಸುದೀಪ್ ಅವರ ನಿರ್ದೇಶನದಲ್ಲಿ ನಟಿಸುವ ಮಹಾದಾಸೆ ಇದೆ ಎಂದು ನಟ ರಾಕ್ಷಸ ಧನಂಜಯ ತಮ್ಮ ಮನದ ಮಾತು ಹಂಚಿಕೊಂಡಿದ್ದಾರೆ.

ಜಾಗತಿಕ ಮನ್ನಣೆ ಪಡೆದ ಕಾಂತಾರ ಚಿತ್ರಕ್ಕೆ ನೂರು ದಿನದ ಸಂಭ್ರಮ

ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ “ಕಾಂತಾರ” ಕ್ಕೆ ಈಗ ಶತದಿನದ ಸಡಗರ. ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು. ಕಲಾವಿದರು,…


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581