‘ದೇವಿ ಮಹಾತ್ಮೆ’ ಚಿತ್ರ ಡಿಸೆಂಬರ್ 4 ರಂದು ಬಿಡುಗಡೆ : ಕೆಆರ್ ಜಿ ಸ್ಟುಡಿಯೋಸ್ ವಿತರಣೆ
ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ದೇವಿ ಮಹಾತ್ಮೆ’ ಚಿತ್ರ ಡಿಸೆಂಬರ್ 4 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಚಿತ್ರದ ಆಡಿಯೋ ಹಕ್ಕುಗಳನ್ನು ಪ್ರತಿಷ್ಠಿತ ‘ಹೊಂಬಾಳೆ ಮ್ಯೂಸಿಕ್’ ಸಂಸ್ಥೆ ಪಡೆದುಕೊಂಡಿತ್ತು. ಇತ್ತೀಚೆಗಷ್ಟೇ ಹೊಂಬಾಳೆ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾದ…
ರಂಗಾಯಣ ರಘು ನಟನೆಯ ದೇವಿ ಮಹಾತ್ಮೆ ಡಿಸೆಂಬರ್ 4 ರಂದು ಬಿಡುಗಡೆ
ಶೀರ್ಷಿಕೆಯಿಂದಲೇ ಸ್ಯಾಂಡಲ್ವುಡ್ನಲ್ಲಿ ಭಾರಿ ಕುತೂಹಲ ಮೂಡಿಸಿರುವ `ದೇವಿ ಮಹಾತ್ಮೆ’ ಚಿತ್ರ ಡಿಸೆಂಬರ್ 4 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ, ಹಿರಿಯ ನಟ ರಂಗಾಯಣ ರಘು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ನಾಗರಾಜ್ ಸೋಮಾಯಾಜಿ ಚಿತ್ರ…
‘ದೇವಿ ಮಹಾತ್ಮೆ’ ಚಿತ್ರದ ‘ಜಗವ ಕಾಯೋ ದೇವನು’ ಹಾಡು ಬಿಡುಗಡೆ
ಟೀಸರ್ ಮೂಲಕವೇ ಸಿನಿರಸಿಕರಲ್ಲಿ ಭಾರಿ ಕುತೂಹಲ ಮೂಡಿಸಿರುವ ಬಹುನಿರೀಕ್ಷಿತ ‘ದೇವಿ ಮಹಾತ್ಮೆ’ ಚಿತ್ರದ ಹೊಚ್ಚಹೊಸ ಗೀತೆ ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡಿದೆ. ‘ಕಾಂತಾರ, ಚಾಪ್ಟರ್ 1’ ಚಿತ್ರದ ಪ್ರಸಿದ್ಧ ‘ಬ್ರಹ್ಮಕಲಶ’ ಗೀತೆಯ ಮೂಲಕ ಕನ್ನಡ ಚಿತ್ರರಂಗಕ್ಕೆ ಭರ್ಜರಿಯಾಗಿ ಪದಾರ್ಪಣೆ ಮಾಡಿ ಅಪಾರ ಜನಪ್ರಿಯತೆ ಗಳಿಸಿದ್ದ…
“ದೇವಿ ಮಹಾತ್ಮೆ’ ಚಿತ್ರದ ಪ್ರಪಂಚ ಪರಿಚಯಿಸಿದ ನಿರ್ದೇಶಕ ನಾಗರಾಜ್ ಸೋಮಯಾಜಿ
ಕನ್ನಡ ಚಿತ್ರರಂಗ ಅತ್ಯದ್ಭುತ ಕಲಾವಿದರಲ್ಲಿ ರಂಗಾಯಣ ರಘು ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು ಲೀಲಾಜಾಲವಾಗಿ ನಟಿಸುವ ರಂಗಾಯಣ ರಘು ಅವರಿಗೆ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಟೈಟಲ್ ಮೂಲಕ ನಿರೀಕ್ಷೆ ಹೆಚ್ಚು ಮಾಡಿರುವ ದೇವಿ ಮಹಾತ್ಮೆ ಸಿನಿಮಾದಲ್ಲಿ…
“ದೇವಿ ಮಹಾತ್ಮೆ” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ
ಉಡುಪಿ ಜಿಲ್ಲೆಯ ಕಮಲಶಿಲೆಯ ಬ್ರಹ್ಮಿ ದೇಗುಲದಲ್ಲಿ ಮುಹೂರ್ತ ನೆರವೇರಿಸಿದ್ದ “ದೇವಿ ಮಹಾತ್ಮೆ” ಸಿನಿಮಾ ತಂಡ ಇದೀಗ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಳಿಸಿದೆ. ಕುಂದಾಪುರ ಸುತ್ತಮುತ್ತ ಸುಂದರ ಜಾಗದಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಶೀಘ್ರದಲ್ಲೇ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ ನಿರ್ದೇಶಕ ನಾಗರಾಜ್…
“ದೇವಿ ಮಹಾತ್ಮೆ” ಚಿತ್ರಕ್ಕೆ ಕಮಲಶಿಲೆಯಲ್ಲಿ ಮುಹೂರ್ತ
ಮರ್ಯಾದೆ ಪ್ರಶ್ನೆ ಸಿನಿಮಾ ನಂತರ ನಿರ್ದೇಶಖ ನಾಗರಾಜ್ ಸೋಮಯಾಜಿ ಹೊಸ ಪ್ರಯತ್ನ ದೇವಿ ಮಹಾತ್ಮೆ. ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಚಿತ್ರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿನ ಕಮಲಶಿಲೆಯ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ. ದೇವಿ…
ಕನ್ನಡ ಸೆಲೆಬ್ರಿಟಿಗಳ `ಮಾರ್ಯಾದೆ ಪ್ರಶ್ನೆ’ಗೆ ಉತ್ತರ ಕೊಟ್ಟ ಆರ್.ಜೆ.ಪ್ರದೀಪ್
ಸ್ಯಾಂಡಲ್ ವುಡ್ ಅಂಗಳದಲ್ಲಿ ಕಳೆದ ಕೆಲ ದಿನಗಳಿಂದ ಸೆಲೆಬ್ರಿಟಿಗಳು ಹಾಕಿದ ಮಾರ್ಯಾದೆ ಪ್ರಶ್ನೆ ಪೆÇೀಸ್ಟ್ ಬಹಳ ಸದ್ದು ಮಾಡಿತ್ತು. ನಿರ್ದೇಶಕ ಸಿಂಪಲ್ ಸುನಿಯಿಂದ ಹಿಡಿದು ನಟಿ ನಿಶ್ವಿಕಾ ನಾಯ್ಡು, ಸಂಯುಕ್ತಾ ಹೊರನಾಡು, ಸೆಲೆಬ್ರಿಟಿ ಜಿಮ್ ಟ್ರೇನರ್ ಶ್ರಿನಿವಾಸ್ ಗೌಡ, ನಿರಂಜನ್ ದೇಶ್ಪಾಂಡೆ,…












