“ಮಹಾನ್” ಚಿತ್ರದ “ಒಡಹುಟ್ಟಿದವಳು” ಹಾಡು ಬಿಡುಗಡೆ ; ಮೆಚ್ಚುಗೆಯ ಮಹಾಪೂರ
ಸದಭಿರುಚಿ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಆಕಾ್ ಪ್ರಕಾಶ್ ಬೂದೂರು ನಿರ್ಮಿಸಿ ನಟ ವಿಜಯ ರಾಘವೇಂದ್ರ ನಾಯಕರಾಗಿ ನಟಿಸಿರುವ “ಮಹಾನ್” ಚಿತ್ರದ “ಒಡಹುಟ್ಟಿದವಳು” ಮೊದಲ ಹಾಡಿನ ಬಿಡುಗಡೆಯಾಗಿದ್ದು ಸಿನಿಮಾ ಮೇಲಿನ ನಿರೀಕ್ಷೆ ಚಿತ್ರ ಹೆಚ್ಚು ಮಾಡಿದೆ. ಡಾ.ವಿ.ನಾಗೇಂದ್ರಪ್ರಸಾದ್ ಬರೆದಿರುವ ಸಾಹಿತ್ಯಕ್ಕೆ ಅರ್ಜುನ್…
ಪೋಸ್ಟರ್ ಮೂಲಕ ಗಮನ ಸೆಳೆದ “ಕೂಪ ಮಂಡೂಕ
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭ ಹಾರೈಸಿದ್ದಾರೆ..ಟಿ.ಎನ್ ಸೀತಾರಾಮ್, ಪಿ.ಶೇಷಾದ್ರಿ, ರವಿ.ಆರ್ ಗರಣಿ, ಬಿ.ಸುರೇಶ್ ಮುಂತಾದವರ ನಿರ್ಮಾಣ ಹಾಗೂ ನಿರ್ದೇಶನದ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸುವುದರ ಜೊತೆಗೆ ಕನ್ನಡದ ಪ್ರಸಿದ್ದ ನಟರ ಕೆಲವು ಚಿತ್ರಗಳಲ್ಲೂ ಅಭಿನಯಿಸಿರುವ ಅಜಯ್…
ಒರಿಜಿನಲ್ ಮಾನ್ ಸ್ಟರ್ ಚಿತ್ರದಲ್ಲಿ ಶಿವಣ್ಣ ಜೊತೆ ವಸಿಷ್ಠ ಸಿಂಹ
ಕನ್ನಡ ಚಿತ್ರರಂಗದ ಸದಭಿರುಚಿತ್ರ ಚಿತ್ರ ನಿರ್ದೇಶಕ ಆರ್ ಚಂದ್ರು ನಿರ್ಮಾಣ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ ಹಿರಿಯ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿದ್ದು ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ. ಇದೀಗ ಚಿತ್ರತಂಡಕ್ಕೆ ನಟ ವಸಿಷ್ಠ ಸಿಂಹ ಸೇರ್ಪಡೆಯಾಗಿದ್ದಾರೆ “ಮಫ್ತಿ”, “ಟಗರು” “ಕವಚ” ಚಿತ್ರಗಳಲ್ಲಿ…
ಕೆಜಿಎಫ್-2 ಬಳಿಕ ಮತ್ತೆ ಎ ಫಾರ್ ಆನಂದ್ ಮೂಲಕ ಚಂದನವನಕ್ಕೆ ಬಂದ ಮಸ್ತ್ ಮಸ್ತ್ ಬೆಡಗಿ ರವೀನಾ ಟಂಡನ್
ಭಾರತೀಯ ಚಿತ್ರರಂಗದ ಖ್ಯಾತ ಬಹುಭಾಷಾ ನಟಿ, ಬಾಲಿವುಡ್ನ ಮಸ್ತ್ ಮಸ್ತ್’ ಬೆಡಗಿ ರವೀನಾ ಟಂಡನ್ ಮತ್ತೊಮ್ಮೆ ಕನ್ನಡ ಬೆಳ್ಳಿಪರದೆ ಮೇಲೆ ಮಿಂಚಲು ಭರ್ಜರಿಯಾಗಿ ಸಜ್ಜಾಗಿದ್ದಾರೆ. ಕೆಜಿಎಫ್: ಚಾಪ್ಟರ್ 2′ ಚಿತ್ರದಲ್ಲಿ ಪ್ರಧಾನಿ ರಮಿಕಾ ಸೇನ್’ ಪಾತ್ರದ ಮೂಲಕ ಇಡೀ ಭಾರತೀಯ ಚಿತ್ರರಂಗವೇ…
ಹಿರಿಯ ನಟ ಶಿವಣ್ಣ ಸೇರಿ ವಿವಿಧ ಕ್ಷೇತ್ರಗಳ 14 ಗಣ್ಯರಿಗೆ ಬಸವ ಪುರಸ್ಕಾರ ಪ್ರದಾನ
ಜಗಜ್ಯೋತಿ ಬಸವಣ್ಣನವರ ಸಮಾನತೆ, ಸಾಮಾಜಿಕ ಹೊಣೆಗಾರಿಕೆ, ಸೇವಾ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುವ ಬಸವ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು ಮಹಾಜಗದ್ಗುರು ಡಾ. ಮಾತೆ ಗಂಗಾದೇವಿ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಂಸದ ಬಸವರಾಜ ಬೊಮ್ಮಾಯಿ ವ…
ಆರ್.ಚಂದ್ರು- ಶಿವಣ್ಣ ಕಾಂಬಿನಷನ್ನ ಒರಿಜಿನಲ್ ಮಾನ್ ಸ್ಟರ್ ಗೆ ಮೊದಲ ಹಂತ ಚಿತ್ರೀಕರಣ ಪೂರ್ಣ
“ಕಬ್ಜ” ಚಿತ್ರದ ನಂತರ ಆರ್ ಚಂದ್ರು ನಿರ್ದೇಶನದದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಹಿಂದಿ ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್…
Bail Movie Review : ಕ್ರಿಮಿನಲ್ಗಳ ಎದೆ ಬಡಿತ ಹೆಚ್ಚಿಸಿದ ‘ಬೇಲ್’ : ಕುತೂಹಲಕಾರಿ ಕಥನ
ಚಿತ್ರ ; ಬೇಲ್ನಿರ್ದೇಶನ : ಪವನ್ ಒಡೆಯರ್ತಾರಾಗಣ : ಡಾ.ಶಿವರಾಜಕುಮಾರ್, ಸಾಯಿ ಕುಮಾರ್, ಜಯರಾಮ್, ಲೂಸ್ ಮಾದ ಯೋಗಿ, ಸಂಜನಾ ಆನಂದ್, ಸಂಗೀತ, ದೀಕ್ಷಿತ್ ಶೆಟ್ಟಿ, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮತ್ತಿತರರುರೇಟಿಂಗ್ : * ** 3.5 / 5…
ಶಿವಣ್ಣ ನಟನೆಯ ಬೇಲ್ ಚಿತ್ರದ ಟ್ರೈಲರ್ ಬಿಡುಗಡೆ: ನಿರೀಕ್ಷೆ ಹೆಚ್ಚಳ
ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ ‘ಬೇಲ್’ ಚಿತ್ರದ ಅಧಿಕೃತ ಟ್ರೈಲರ್ ಅಂತಿಮವಾಗಿ ಬಿಡುಗಡೆಯಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾದ ಟ್ರೇಲರ್ನಲ್ಲಿ ಪೆÇೀಲಿಸ್ ಆಕ್ಷನ್, ನ್ಯಾಯದ ಹೋರಾಟ, ರೋಚಕ ಸಂಘರ್ಷ ಮತ್ತು ತೀವ್ರ ಭಾವನಾತ್ಮಕ…
ಬೇಲ್ ಚಿತ್ರದ ಕುಮಾರಿ ಹಾಡಿಗೆ ಹೆಜ್ಜೆ ಹಾಕಿದ ನಟಿ ನಿವೇದಿತಾ ಗೌಡ
ಬಹುತಾರಾಗಣದ ಬಹುನಿರೀಕ್ಷಿತ ಚಿತ್ರ ಬೇಲ್’ ಸಿನಿಮಾದಿಂದ ಸ್ಪೆಷಲ್ ಹಾಡು ಕುಮಾರಿ’ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಹಾಡಿಗೆ ನಟಿ ನಿವೇದಿತಾ ಗೌಡ ಮೋಹಕ ಮೈಮಾಟ ಮತ್ತು ಸಖತ್ ಸ್ಟೆಪ್ಸ್ಗಳ ಮೂಲಕ ಪಡ್ಡೆಹೈಕ್ಳ ದಿಲ್ ಗೆದ್ದಿದ್ದಾರೆ. ಸಿನಿಮಾದ ಕಥಾಹಂದರದಲ್ಲಿ ಸಿನಿಮಾ ಶೂಟಿಂಗ್…
‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಶೋ ಸೆಪ್ಟೆಂಬರ್ 12 ರಿಂದ ಆರಂಭ
ಕನ್ನಡ ಕಿರುತೆರೆಯ ಜನಪ್ರಿಯ ವಾಹಿನಿ ಜೀ ಕನ್ನಡ’ಕರ್ನಾಟಕದ ತಾಯಂದಿರ ನೃತ್ಯ ಪ್ರತಿಭೆ ಮತ್ತು ಕನಸುಗಳಿಗೆ ಹೊಸ ರೆಕ್ಕೆ ನೀಡಲು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ರಿಯಾಲಿಟಿ ಶೋನೊಂದಿಗೆ ಮತ್ತೊಮ್ಮೆ ವೀಕ್ಷಕರ ಮನೆಮನ ತಲುಪಲು ಸಜ್ಜಾಗಿದೆ. ಇದೇ ಸೆಪ್ಟೆಂಬರ್ 12ರಿಂದ ಪ್ರತಿ…
















