“ಫುಲ್ ಮೀಲ್ಸ್” ಉಣಬಡಿಸಲು ಸಜ್ಜಾದ ಯುವ ಪ್ರತಿಭಾನ್ವಿತ ಕಲಾವಿದರ ಜೋಡಿ
ಯುವ ಪ್ರತಿಭಾನ್ವಿತ ಕಲಾವಿದರಾದ ಲಿಖಿತ ಶೆಟ್ಟಿ, ಖುಷಿ ರವಿ, ತೇಜಸ್ವಿನಿ ಶರ್ಮ ಮುಖ್ಯ ಭೂಮಿಕೆಯಲ್ಲಿರುವ ‘ಫುಲ್ ಮೀಲ್ಸ್’ ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರ ಹೊಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನೆಮಾ ನವಂಬರ್ 21ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಚಿತ್ರದುರ್ಗದ…
ಜಮಾನದಲ್ಲಿ ಜನಪ್ರಿಯತೆ ಪಡೆದಿದ್ದ “ಕ್ಯಾಸೆಟ್” : ಫುಲ್ ಮೀಲ್ಸ್ ಮೂಲಕ ಪುನರಾಗಮನ
ಒಂದು ಕಾಲದಲ್ಲಿ ಚಿತ್ರದ ಆಡಿಯೊ ಹಿಟ್ ಆಯಿತೊ ಇಲ್ಲವೋ ಎಂದು ನಿರ್ಧಾರವಾಗುತ್ತಿದ್ದದ್ದು ಎಷ್ಟು ಕ್ಯಾಸೆಟ್‍ಗಳು ಮಾರಾಟವಾಯಿತು ಎನ್ನುವುದರ ಮೇಲೆ ನಿಂತಿತ್ತು. ಕಾಲ ಬದಲಾದಂತೆ ಡಿಜಿಟಲ್ ಯುಗ ಬಂದ ನಂತರ ಕ್ಯಾಸೆಟ್ ಯುಗ ತೆರೆ ಮರೆಗೆ ಸರಿದಿತ್ತು. ಇದೀಗ “ಫುಲ್ ಮೀಲ್ಸ್” ಚಿತ್ರದ…
ನವೆಂಬರ್ 21ಕ್ಕೆ ಚಿತ್ರಮಂದಿರಗಳಲ್ಲಿ ಮನರಂಜನೆಯ ‘ಫುಲ್ ಮೀಲ್ಸ್’ ಪಕ್ಕಾ
ಸಂಕಷ್ಟಕರ ಗಣಪತಿ’ಫ್ಯಾಮಿಲಿ ಪ್ಯಾಕ್’ ಅಬ್ಬಬ್ಬ’ ಖ್ಯಾತಿಯ ಲಿಖಿತ್ ಶೆಟ್ಟಿ ಅಭಿನಯದಫುಲ್ ಮೀಲ್ಸ್’ ಚಿತ್ರ ನವೆಂಬರ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ನಾಯಕ ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಬಿಡುಗಡೆ ದಿನಾಂಕ ಘೋಷಿಸಲಾಗಿದ್ದು ಮನರಂಜನೆಯ ಭೂರಿ ಬೋಜನ ಉಣಬಡಿಸಲು…
“ಫುಲ್ ಮೀಲ್ಸ್” ಚಿತ್ರದ ಟ್ರೈಲರ್ ಶೀಘ್ರ ಬಿಡುಗಡೆ
ಲಿಖಿತ್ ಶೆಟ್ಟಿ ನಾಯಕನಾಗಿ, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿರುವ `ಫುಲ್ ಮೀಲ್ಸ್’ ಸಿನೆಮಾದ ಟ್ರೈಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.. ಸಿನೆಮಾದ ನಾಯಕಿ ಖುಷಿ ರವಿ ಹುಟ್ಟುಹಬ್ಬದ ಪ್ರಯುಕ್ತ ಸಣ್ಣ ತುಣುಕು ಬಿಡುಗಡೆ ಮಾಡಿರುವ ಚಿತ್ರತಂಡ…
ನಟ ಲಿಖಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ “ಫುಲ್ ಮೀಲ್ಸ್” ಚಿತ್ರದ ಮೋಷನ್ ಅನಾವರಣ
“ಸಂಕಷ್ಟಕರ ಗಣಪತಿ”, “ಫ್ಯಾಮಿಲಿ ಪ್ಯಾಕ್”, “ಅಬ್ಬಬ್ಬ” ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ, ಪ್ರಸ್ತುತ `ಫುಲ್ ಮೀಲ್ಸ್’ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕ ನಟನಾಗೂ ನಟಿಸುತ್ತಿದ್ದಾರೆ. “ಫುಲ್ ಮೀಲ್ಸ್” ಚಿತ್ರದ ನಾಯಕ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ…
ನಿರ್ದೇಶಕ ವಿನಾಯಕಗೆ ಹುಟ್ಟುಹಬ್ಬ : ಮೇಕಿಂಗ್ ವಿಡಿಯೋ ಮೂಲಕ ಶುಭಾಶಯ ಕೋರಿದ “ಫುಲ್ ಮೀಲ್ಸ್” ಚಿತ್ರತಂಡ
ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ನಿರ್ದೇಶಕ ಎನ್ ವಿನಾಯಕ ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಮೇಕಿಂಗ್ ವೀಡಿಯೋ ಒಂದನ್ನು ಬಿಡುಗಡೆ ಮಾಡಿ ನಿರ್ದೇಶಕರಿಗೆ ಶುಭಾಶಯ…
ನಟಿ ಖುಷಿ ರವಿ ಹುಟ್ಟುಹಬ್ಬ : ಬರ್ತ್ ಡೇ ಪೋಸ್ಟರ್ ಬಿಡುಗಡೆ
ಸಂಕಷ್ಟಕರ ಗಣಪತಿ, ಪಿ ಆರ್ ಕೆ ಪ್ರೊಡಕ್ಷನ್ಸ್ ಫ್ಯಾಮಿಲಿ ಪ್ಯಾಕ್ ಚಿತ್ರಗಳ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ಫುಲ್ ಮೀಲ್ಸ್ ಚಿತ್ರದ ನಾಯಕಿ ಖುಷಿ ರವಿ ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಬರ್ತ್ ಡೇ ಫೆÇೀಸ್ಟರ್ ಅನ್ನು ಬಿಡುಗಡೆ…
ಲಿಖಿತ್ ಶೆಟ್ಟಿ ಅಭಿನಯದ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಮುಕ್ತಾಯ
ಲಖಿತ್ ಶೆಟ್ಟಿ ನಾಯನಾಗಿ ನಟಿಸಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ಚಿತ್ರೀಕರಣ ಆರಂಭಿಸಿದ್ದ ಚಿತ್ರತಂಡ, ಕನಕಪುರ ರಸ್ತೆಯ ರೆಸಾರ್ಟ್ ಒಂದರ, ರಮಣೀಯ ಸ್ಥಳದಲ್ಲಿ ಚಿತ್ರೀಕರಣ ಮುಗಿಸಿ, ಕುಂಬಳಕಾಯಿ ಒಡೆದು ಚಿತ್ರೀಕರಣ ಮುಗಿಸಿದೆ. ಚಿತ್ರದ ಉಳಿದ…
ನಾಯಕಿ ತೇಜಸ್ವಿನಿ ಶರ್ಮ ಹುಟ್ಟುಹಬ್ಬಕ್ಕೆ “ಫುಲ್ ಮೀಲ್ಸ್” ತಂಡದಿಂದ ವಿಶೇಷ ಉಡುಗೊರೆ
“ಸಂಕಷ್ಟಕರ ಗಣಪತಿ”, ಪಿ ಆರ್ ಕೆ ಪ್ರೊಡಕ್ಷನ್ ನ “ಫ್ಯಾಮಿಲಿ ಪ್ಯಾಕ್” ಚಿತ್ರಗಳ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ, ನಿರ್ಮಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ನಾಯಕಿ ತೇಜಸ್ವಿನಿ ಶರ್ಮ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ತೇಜಸ್ವಿನಿ ಶರ್ಮ ಅವರ ಹುಟ್ಟುಹಬ್ಬದ ಸಲುವಾಗಿ…
















